ಬಳ್ಳಾರಿ: ಶ್ರೀ ಗೋವಿಂದಾನಂದ ಸರಸ್ವತಿ ಸ್ವಾಮೀಜಿಯಿಂದ ಆನಂದಯ್ಯನ ಆಯುರ್ವೇದ ಔಷಧಿ ವಿತರಣೆ

Team Udayavani, Jun 27, 2021, 5:56 PM IST

ಬಳ್ಳಾರಿ: ಶ್ರೀ ಗೋವಿಂದಾನಂದ ಸರಸ್ವತಿ ಸ್ವಾಮೀಜಿಯಿಂದ ಆನಂದಯ್ಯನ ಆಯುರ್ವೇದ ಔಷಧಿ ವಿತರಣೆ

ಬಳ್ಳಾರಿ: ಕೋವಿಡ್ ಔಷಧಿ ಎಂದು ಆಂದ್ರದ ನೆಲ್ಲೂರು ಜಿಲ್ಲೆಯ ಕೃಷ್ಣ ಪಟ್ಟಣಂನಲ್ಲಿ ಸಂಚಲನ ಸೃಷ್ಟಿಸಿದ ಆನಂದಯ್ಯನ ಆಯುರ್ವೇದ ಔಷಧಿಯನ್ನು ತಾಲೂಕಿನ ಕಮಲಾಪುರದ ನಗರೇಶ್ವರ ದೇಗುಲದಲ್ಲಿ ಶನಿವಾರ ಸಂಜೆ ಹಂಪಿಯ  ಶ್ರೀ ಹನುಮನ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಂಸ್ಥಾಪಕ ಶ್ರೀ ಗೋವಿಂದಾನಂದ ಸರಸ್ವತಿ ಸ್ವಾಮೀಜಿ ಉಚಿತವಾಗಿ ವಿತರಣೆ ಮಾಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಪಕ್ಕದ ಆಂಧ್ರಪ್ರದೇಶದ ಆನಂದಯ್ಯನ ರೋಗ ನಿರೋಧಕ ಶಕ್ತಿ ವೃದ್ಧಿಸುವ ಔಷಧಿ ರಾಜ್ಯದಲ್ಲಿ ಮೊದಲ ಬಾರಿಗೆ ಪಂಪಾ ಕ್ಷೇತ್ರವಾದ ಹಂಪಿ ಪ್ರದೇಶದಲ್ಲಿ ವಿತರಿಸಲಾಗುತ್ತಿದೆ. ಅಂದಾಜು 5 ಲಕ್ಷ ರೂಪಾಯಿಗೆ ಬೆಳೆ ಬಾಳುವ ಔಷಧೀಯನ್ಮು ಆನಂದಯ್ಯ ಅವರು ಕಳಿಸಿದ್ದಾರೆ. ಇವು ಅಂದಾಜು 500 ಕುಟುಂಬಗಳಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತದೆ ಸ್ಚಾಮಿ ಹೇಳಿದರು.

ಇದನ್ನೂ ಓದಿ: ಚಾಮರಾಜನಗರ ದುರಂತಕ್ಕೆ ಎಲ್ಲಾ ಸಚಿವರ ಮೇಲೆ ಕೊಲೆ ಪ್ರಕರಣ ದಾಖಲಿಸಬೇಕು: ಡಿಕೆ ಶಿವಕುಮಾರ್

ರೋಗ ನಿರೋಧಕ ಶಕ್ತಿ ವೃದ್ಧಿಸುವ ಔಷಧಿಯಾಗಿದ್ದು, ಕೊರೊನಾ ತಡೆಗಟ್ಟುವಲ್ಲಿ ಪರಿಣಾಮಕಾರಿಯಾಗಿದೆ. ಈ ಔಷಧಿಯನ್ನು ಕೊರೊನಾದಿಂದ ಆಮ್ಲಜನಕ ತೀರ ಸಮಸ್ಯೆಯಾದ ರೋಗಿಗಳಿಗೆ ನೀಡಲಾಗಿದ್ದು, ಬಾರಿ ಪರಿಣಾಮಕಾರಿಯಾಗಿ ಗುಣಮುಖರಾಗಿದ್ದಾರೆ. ಈ ಔಷಧೀಯನ್ನು ಆಂಧ್ರಪ್ರದೇಶದ ಆಯುಷ್ ಇಲಾಖೆ ಅನುಮತಿ ನೀಡಲಾಗಿದೆ.  ಗರ್ಭಿಣಿಯರು ಬಿಟ್ಟು ಉಳಿದ ಎಲ್ಲರು ಬೆಳಗ್ಗೆ ಖಾಲಿ ಹೊಟ್ಟೆಲಿ ಕಡಲೆ ಬೀಜದಷ್ಟು ಒಂದು ಬಾರಿ ತಗೆದುಕೊಂಡರೆ ಸಾಕು. ಎರಡರಿಂದ 5 ವರ್ಷದೊಳಗಿನ ಮಕ್ಕಳಿಗೆ ಅರ್ಧದಷ್ಟು ನೋಡಬಹುದು. ಇದರಿಂದ ಕೊರೊನಾ ತಡೆಗಟ್ಟುವಲ್ಲಿ ಬಾರಿ‌ ಪರಿಣಾಮಕಾರಿಯಾಗುತ್ತದೆ ಎಂದರು.

ಪ.ಪಂ ಸದಸ್ಯ ಹನುಮಂತ ನಾಯಕ, ಮುಖಂಡರಾದ ವಿಶ್ವನಾಥ ಮಳಗಿ, ಮಂಜುನಾಥ ಬಾಳೆಕಾಯಿ, ಈರಣ್ಣ ಪೂಜಾರ, ಹನುಮಂತ, ಮಂಜುನಾಥ ಸಾನಭೋಗ ಮತ್ತಿತರರಿದ್ದರು.

ಟಾಪ್ ನ್ಯೂಸ್

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.