ದೇವದಾಸಿ ಕುಟುಂಬಕ್ಕೆ ಕಿಟ್ ವಿತರಣೆ
Team Udayavani, May 23, 2020, 6:22 AM IST
ಹರಪನಹಳ್ಳಿ: ಕೋವಿಡ್-19 ಮಹಾಮಾರಿ ಲಾಕ್‌ಡೌನ್ ಹಿನ್ನಲೆಯಲ್ಲಿ ಸಮಾನ ಮನಸ್ಕರ ವೇದಿಕೆವತಿಯಿಂದ ತಾಲೂಕಿನ ಮೈದೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮೈದೂರು, ಬಳಿಗನೂರು, ಗೌರಿಪುರ, ಗಜಾಪುರ, ಕೆಸರಹಳ್ಳಿ ಗ್ರಾಮಗಳ ದೇವದಾಸಿ ಕುಟುಂಬಗಳಿಗೆ ಆಹಾರದ ಕಿಟ್ ವಿತರಿಸಲಾಯಿತು.
ಕಿಟ್ ವಿತರಿಸಿದ ಮಾತನಾಡಿದ ನಂದಿಬೇವೂರು ತಾ.ಪಂ ಸದಸ್ಯ ಓ.ರಾಮಪ್ಪ ಅವರು, ಇಡೀ ವಿಶ್ವವನ್ನೇ ತಲ್ಲಣಗೊಳಿಸಿದ ಕೋವಿಡ್ ವೈರಸ್ ತಡೆಗಟ್ಟುವ ಹಿನ್ನಲೆಯಿಂದ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು ಹಾಗೂ ಸ್ಯಾನೀಟೈಸರ್ ಬಳಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕೋವಿಡ್ ವೈರಸ್ ತಡೆಗಟ್ಟಲು ಮುಂದಾಗಬೇಕು ಎಂದು ಹೇಳಿದರು.
ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರಾದ ಎಚ್.ದಿವಾಕರ್ ಮಾತನಾಡಿದರು. ತಾ.ಪಂ ಮಾಜಿ ಅಧ್ಯಕ್ಷ ಕೆ.ಕುಬೇರಪ್ಪ, ವಿ.ಎಸ್.ಎನ್ ನಿರ್ದೇಶಕ ಎಂ.ಡಿ.ನಿಂಗನಗೌಡ, ಶಿರಸಾಚಾರಿ, ಬಳಿಗನೂರು ಯೋಗೀಶಗೌಡ, ಪರಶುರಾಮ, ವಿಜಯಕುಮಾರ್, ಗೌರಿಪುರ ನಾರನಗೌಡ, ದುರುಗಪ್ಪ, ಕೆಸರಹಳ್ಳಿ ಬಿ.ನಾಗರಾಜ್, ಜಿ.ಪಿ.ಎಂ. ನಾಗರಾಜ್, ಕೆಂಚಪ್ಪ, ಗಜಾಪುರ ಅಂಜಿನಪ್ಪ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ
Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ
THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್’ ವ್ಯವಸ್ಥೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.