ದೋಸ್ತಿ ಪಕ್ಷದವರ ಮೋಜು-ಮಸ್ತಿ ಸರಿಯಲ್ಲ: ಶ್ರೀರಾಮುಲು
Team Udayavani, Nov 23, 2018, 6:40 AM IST
ಬಳ್ಳಾರಿ: ಜಿಲ್ಲೆಯಲ್ಲಿ ಬರ ಎದುರಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಜನ ಹಲವಾರು ಸಮಸ್ಯೆ ಎದುರಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಕಾಂಗ್ರೆಸ್ನವರು ಯಾವ ಪುರುಷಾರ್ಥಕ್ಕೆ ಕೃತಜ್ಞತಾ ಸಮಾವೇಶ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಶಾಸಕ ಬಿ.ಶ್ರೀರಾಮುಲು ಪ್ರಶ್ನಿಸಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈಚೆಗೆ ನಡೆದ ಬಳ್ಳಾರಿ ಲೋಕಸಭೆ ಉಪಚುನಾವಣೆಯಲ್ಲಿ ಗೆದ್ದ ಕಾರಣಕ್ಕಾಗಿ ಸಂಸದ ವಿ.ಎಸ್.ಉಗ್ರಪ್ಪ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೃತಜ್ಞತಾ ಸಮಾವೇಶಕ್ಕೆ ಬರುತ್ತಿದ್ದಾರೆ. ಜಿಲ್ಲೆಯ ಜನ ಬರದಿಂದ ತೊಂದರೆ ಅನುಭವಿಸುತ್ತಿರುವಾಗ, ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರವಾಗದ ಸಂದರ್ಭದಲ್ಲಿ ಸಮಾವೇಶದ ಅಗತ್ಯವಿದೆಯಾ? ರೈತರು ಸಂಕಷ್ಟದಲ್ಲಿರುವಾಗ ಸಮಾವೇಶಕ್ಕಾಗಿ ಲಕ್ಷಾಂತರ ರೂ.ಖರ್ಚು ಮಾಡಲಾಗುತ್ತಿದೆ. ಬಾಕಿ ಹಣಕ್ಕಾಗಿ ಕಬ್ಬು ಬೆಳೆಗಾರರ ಹೋರಾಟ ನಡೆಯುತ್ತಿದೆ. ಇಂತಹ ಸಮಯದಲ್ಲಿ ಕುಮಾರಸ್ವಾಮಿ ಮತ್ತು ಕೇವಲ ಆರು ತಿಂಗಳಿಗಷ್ಟೇ ಸಂಸದರಾದ ವಿ.ಎಸ್.ಉಗ್ರಪ್ಪರಿಗೆ ಮೋಜು-ಮಸ್ತಿ ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ
Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.