ಕುರುಗೋಡು: ಆಕಸ್ಮಿಕ ಬೆಂಕಿಯಿಂದ ಸುಟ್ಟು ಕರಕಲಾದ ಮನೆ
Team Udayavani, Feb 22, 2022, 5:44 PM IST
ಕುರುಗೋಡು: ಆಕಸ್ಮಿಕ ಬೆಂಕಿಯಿಂದ ಗುಡಿಸಲು ಮನೆಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಸಮೀಪದ ಹಾವಿನಹಾಳು ಗ್ರಾಮದಲ್ಲಿ ಜರುಗಿದೆ.
ಗುಡಿಸಲು ಭಸ್ಮವಾಗಿರುವುದು ಹಾವಿನಹಾಳು ಗ್ರಾಮದ ಸುಭಾಷನದು ಎಂದು ತಿಳಿದು ಬಂದಿದೆ. ಹಗಲಿನ ಸಮಯ ಆಗಿದ್ದರಿಂದ ಮಕ್ಕಳು ಶಾಲೆಗೆ ತೆರಳಿದ್ದರು, ಮತ್ತು ಮನೆಯವರು ಕೆಲಸದ ನಿಮ್ಮಿತ್ತ ಹೊರಗಡೆ ಹೋದ ಸಂದರ್ಭದಲ್ಲಿ ಆಕಸ್ಮಿಕವಾಗಿ ಈ ಅವಘಡ ಸಂಭವಿಸಿದೆ.
ಮನೆಯಲ್ಲಿ ಇದ್ದ ದವಸ ದಾನ್ಯಗಳು ಹಾಗೂ ಉಡುಗೆ ತೋಡುಗೆಗಳು ಸುಟ್ಟು ಭಸ್ಮ ವಾಗಿವೆ. ಯಾವುದೇ ಪ್ರಾಣಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆ ಹಾಗೂ ಗ್ರಾಪಂ ಆಡಳಿತ ಭೇಟಿ ನೀಡಿ ಪ್ರಾಥಮಿಕ ವರದಿಯನ್ನು ಸಂಗ್ರಹಿಸಿದ್ದಾರೆ.
ಸುದ್ದಿ ತಿಳಿದಕ್ಷಣ ಶಾಸಕರ ಪುತ್ರ ಎಂ. ಎಸ್. ಸಣ್ಣ ಸಿದ್ದಪ್ಪ ಭೇಟಿ ನೀಡಿ ಸಂತ್ರಸ್ತರಿಗೆ ಆಹಾರ ದಾನ್ಯ, ಬಟ್ಟೆ ಮತ್ತಿತರೆ ಅಗತ್ಯ ವಸ್ತುಗಳನ್ನು ತಮ್ಮ ಸ್ವಂತ ನೆರೆವೆನಿಂದ ವಿತರಿಸಿ ನೈತಿಕ ಸ್ಥೈರ್ಯ ತುಂಬಿದ್ದಾರೆ. ಅಲ್ಲದೆ ತಾಲೂಕು ಆಡಳಿತದಿಂದ ದೊರೆಯುವ ಸಹಾಯ ದನವನ್ನು ಕೊಡಿಸುವುದಾಗಿ ಹಾಗೂ ಗ್ರಾಪಂ ಯಿಂದ ಮನೆಯನ್ನು ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಹಾಗೂ ಬಿಜೆಪಿ ಮುಖಂಡರು ಸೇರಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.