Hampi Utsav; ಮನಸೋರೆಗೊಂಡ ಹೂವಿನ ಕಮಲ ಮಹಲ್

Team Udayavani, Feb 2, 2024, 4:22 PM IST

kamal-mahal

ಹಂಪಿ: ಹಂಪಿ ಉತ್ಸವಕ್ಕೆ ಬಂದವರು ಮನಮೋಹಕ ಕಮಲ‌ ಮಹಲ್ ನೋಡಬೇಕಾದರೆ ಈ ಬಾರಿ ಮಾತಂಗ ಪರ್ವತದ ಬುಡಕ್ಕೆ ಬರಬೇಕು, ಇದೇನಪ್ಪ ಕಮಲ‌ಮಹಲ್ ಇರುವುದು ಮಹಾನವಮಿ ದಿಬ್ಬದ ಬಳಿ ಅಲ್ವಾ ಎಂದುಕೊಳ್ಳುತ್ತೀರ, ಅದರೇ ಇಲ್ಲಿ ಇರುವುದು ಹೂಗಳಿಂದ ಅರಳಿದ ಕಮಲ ಮಹಲ್!

ಮಾತಂಗ ಪರ್ವತದ ಬಳಿ ಆಯೋಜಿಸಿದ್ದ ಫಲ ಪುಷ್ಪ ಪ್ರದರ್ಶನದಲ್ಲಿ ತೋಟಗಾರಿಕೆ ಇಲಾಖೆಯು ಹೂಗಳಿಂದ ಸಿದ್ದಪಡಿಸಿದ್ದ ಕಮಲ‌ ಮಹಲ್ ನೋಡುಗರ ಕಣ್ಮನ ಸೆಳೆಯಿತು.

ಕಮಲ ಮಹಲ್ ಸಿದ್ಧಪಡಿಸಲು ವಿವಿಧ ಬಣ್ಣಗಳ ಗುಲಾಬಿ ಸೇವಂತಿಗೆ ಹೂ ಸೇರಿದಂತೆ ಸುಮಾರು 15 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಸಲಾಗಿದೆ. ಬಣ್ಣ ಬಣ್ಣದ ಹೂಗಳ ನಡುವೆ ಅತ್ಯಾಕರ್ಷವಾಗಿ ಗಮನ ಸೆಳೆಯಿತು. ನೋಡುಗರು ಸೇಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.

ತೋಟಗಾರಿಕೆ ಇಲಾಖೆಯ ಫಲಪುಷ್ಪ ಪ್ರದರ್ಶನದಲ್ಲಿ ಸಿರಿಧಾನ್ಯದಿಂದ ಮಾಡಿದ ಕನ್ನಡಾಂಬೆ, ವಿಜಯನಗರ ಜಿಲ್ಲೆಯಲ್ಲಿ ಬೆಳೆದ ಸೇಬು, ಕಾಫಿ, ಹಾಗೂ ಪ್ರದರ್ಶನದಲ್ಲಿ ಬೋನ್ಸಾಯ್, ಸೇರಿದಂತೆ ಹಣ್ಣುಗಳಿಂದ ಹರಳಿದ ಮಹನೀಯರ ವಿವಿಧ ಪ್ರಾಣಿ ಪಕ್ಷಿಗಳನ್ನು, ಆಕರ್ಷಕವಾಗಿ ಮೂಡಿಬಂದಿದ್ದು ವಿಶೇಷವಾಗಿತ್ತು.

ವರದಿ: ದಯಾನಂದ ಸಜ್ಜನ್ ಹಂಪಿ

ಟಾಪ್ ನ್ಯೂಸ್

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.