Fraud case: ಉಡುಪಿಯ ಮಹಿಳೆ ಪೊಲೀಸರ ವಶಕ್ಕೆ
Team Udayavani, Aug 22, 2023, 12:38 AM IST
ಹೊಸಪೇಟೆ: ಯುವಕ ರನ್ನು ಮದುವೆಯಾಗಿ ಹಣಕ್ಕೆ ಪೀಡಿಸುವುದು ಹಾಗೂ ಬ್ಯಾಂಕ್ ಸಾಲ ಕೊಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದ ಮಹಿಳೆಯೊಬ್ಬರನ್ನು ಸ್ಥಳೀಯ ಬಡಾ ವಣೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಡುಪಿ ಮೂಲದ ಮಹಿಳೆ ತಬುಸ್ಸುಮ್ (32) ಆರೋಪಿ.ಮದುವೆಯಾಗಿ ಹಣಕ್ಕೆ ಪೀಡಿಸುವುದು, ಬ್ಯಾಂಕ್ ಲೋನ್, ಸರಕಾರದ ಸೌಲಭ್ಯ ಕೊಡಿಸುವುದಾಗಿ ಹಲವರಿಗೆ ವಂಚನೆ ಮಾಡಿರುವ ಆರೋಪ ಈ ಮಹಿಳೆ ಮೇಲಿದೆ. ಉಡುಪಿ ನಗರ ಠಾಣೆಯಲ್ಲೂ ಇದೇ ರೀತಿಯ ಪ್ರಕರಣ ದಾಖಲಾಗಿದೆ.
ನ್ಯಾಯಾಲಯದ ನಿರ್ದೇಶನದ ಮೇರೆಗೆ ನಗರದ ಬಡಾವಣೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್ ಸಿಂಗ್, ಸ್ಮೃತಿ ಮಂಧನಾ ನಾಮ ನಿರ್ದೇಶ
Padubidri: ಮೊಬೈಲ್ ಕೊಡಿಸದ ತಾಯಿ; ಸಾಯಲು ಹೆದ್ದಾರಿಗೋಡಿದ ಮಗ; ಲಾರಿ ಡಿಕ್ಕಿ
Bengaluru: ಕೀಪರ್ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ
Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್: ರಹಮತ್ ಶಾ ದ್ವಿಶತಕ
World Rapid Championships: ಕೊನೆರು ಹಂಪಿ ಚಾಂಪಿಯನ್; ಇರೆನ್ ವಿರುದ್ಧ ಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.