ಇಂದಿನಿಂದ ಭಾವೈಕ್ಯ ಮೇಳ


Team Udayavani, Jan 18, 2019, 7:28 AM IST

gul6.jpg

ಬಳ್ಳಾರಿ: ಭಾರತ ಸೇವಾದಳದಿಂದ ಪ್ರತಿವರ್ಷ ಹಮ್ಮಿಕೊಳ್ಳಲಾಗುವ ರಾಷ್ಟ್ರೀಯ ಭಾವೈಕ್ಯತಾ ಮೇಳವನ್ನು 30 ವರ್ಷಗಳ ಬಳಿಕ ಮೊದಲ ಬಾರಿಗೆ ಜ.18,19 ರಂದು ಎರಡು ದಿನಗಳ ಕಾಲ ನಗರದಲ್ಲಿ ಆಯೋಜಿಸಲಾಗುತ್ತಿದೆ ಎಂದು ಭಾರತ್‌ ಸೇವಾದಳದ ಜಿಲ್ಲಾ ಕಾರ್ಯದರ್ಶಿ ಟಿ.ಜಿ.ವಿಠuಲ ಹೇಳಿದರು.

ನಗರದ ಗಾಂಧಿ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನಗರದ ಕಿತ್ತೂರು ರಾಣಿ ಚೆನ್ನಮ್ಮ ಪ್ರೌಢಶಾಲಾ ಮೈದಾನದಲ್ಲಿ ರಾಷ್ಟ್ರೀಯ ಭಾವೈಕ್ಯತಾ ಮೇಳವನ್ನು ಆಯೋಜಿಸಲಾಗಿದೆ. ಜ.18ರಂದು ಮಧ್ಯಾಹ್ನ 3ಕ್ಕೆ ಮೇಳದ ಉದ್ಘಾಟನೆ ನಡೆಯಲಿದ್ದು, ಅಂದು ಬೆಳಗ್ಗೆ ವಿದ್ಯಾರ್ಥಿಗಳಿಂದ ನಗರದಲ್ಲಿ ಪ್ರಭಾತ್‌ಪೇರಿ ನಡೆಯಲಿದೆ. ರಾಜ್ಯದ ಎಲ್ಲ ಜಿಲ್ಲೆಗಳಿಂದ ತಲಾ 200 ವಿದ್ಯಾರ್ಥಿಗಳು ಸೇರಿ ಸುಮಾರು 5 ಸಾವಿರಕ್ಕೂ ಅಧಿಕ ಮಕ್ಕಳು ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳವನ್ನು 1987ರಲ್ಲಿ ಹೊಸಪೇಟೆಯಲ್ಲಿ ಆಯೋಜಿಸಲಾಗಿತ್ತು. ಈಗ 30 ವರ್ಷಗಳ ಬಳಿಕ ಬಳ್ಳಾರಿ ನಗರದಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಮೇಳವನ್ನು ಆಯೋಜಿಸಲಾಗಿದೆ. ಮೇಳಕ್ಕೆ ಆಗಮಿಸುವ ರಾಜ್ಯ ವಿವಿಧ ಜಿಲ್ಲೆಯ ವಿದ್ಯಾರ್ಥಿಗಳಿಗೆ ವಸತಿ, ಊಟದ ವ್ಯವಸ್ಥೆಯನ್ನು ನಗರದ ಬಸವ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಮೇಳದ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಶಾಸಕ ತನ್ವೀರ್‌ ಸೇಠ ರೂವಾರಿಯಾಗಿದ್ದಾರೆ. ಸಂಸ್ಥೆಯ ಕೇಂದ್ರ ಸಮಿತಿ ಅಧ್ಯಕ್ಷ ಎನ್‌.ಎಂ.ಗುರುಸಿದ್ದಯ್ಯ ಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ರಾಷ್ಟ್ರೀಯ ಯುವ ಯೋಜನೆ ನಿರ್ದೇಶಕ ಡಾ.ಎಸ್‌.ಎನ್‌.ಸುಬ್ಟಾರಾವ್‌, ವಿಧಾನ ಪರಿಷತ್‌ ಮಾಜಿ ಸದಸ್ಯ ಡಿ.ಮಾದೇಗೌಡ ಸೇರಿ ಜಿಲ್ಲೆಯ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಹಿನ್ನೆಲೆ; ಭಾರತ ಸೇವಾದಳ ಸಂಸ್ಥೆಯು ರಾಷ್ಟ್ರಿತ ಮಹಾತ್ಮಾಗಾಂಧೀಜಿಯವರ 18 ರಚನಾತ್ಮಕ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಅವರ ತತ್ವಾದರ್ಶಗಳನ್ನು ಜಾರಿಗೆ ತರುವುದಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿ- ವಿದ್ಯಾರ್ಥಿನಿಯರನ್ನು ಮತ್ತು ಯುವಜನರನ್ನು ಸಂಘಟಿಸಿ ಅವರಲ್ಲಿ ಶಿಸ್ತು, ಸಂಯಮ, ಧೈರ್ಯ, ಸ್ಥೈರ್ಯ, ತ್ಯಾಗ ಮನೋಭಾವ, ದೇಶ ಪ್ರೇಮ, ರಾಷ್ಟ್ರೀಯ ಭಾವೈಕ್ಯತೆ, ಕೋಮು ಸೌಹಾರ್ದತೆ, ಅಸ್ಪೃಶ್ಯತಾ ನಿವಾರಣೆಗೆ ಸೇರಿದಂತೆ ಮುಂತಾದ ಸದ್ಗುಣಗಳನ್ನು ಮೂಡಿಸಿ ಅವರನ್ನು ದೇಶದ ಸತøಜೆಗಳನ್ನಾಗಿ ರೂಪಿಸುವುದಾಗಿದೆ. ಅದಕ್ಕಾಗಿ ಹಲವು ಶಿಕ್ಷಣ ಶಿಬಿರಗಳು, ಮಕ್ಕಳ ಮತ್ತು ಯುವಜನರ ರ್ಯಾಲಿಗಳನ್ನು ನಡೆಸುವುದರ ಮೂಲಕ ರಚನಾತ್ಮಕ ಕಾರ್ಯಕ್ರಮಗಳನ್ನು ಸರ್ಕಾರದ ಅನುದಾನದಿಂದ ಶಿಕ್ಷಣ ಇಲಾಖೆಯ ನೆರವಿನೊಂದಿಗೆ ನಡೆಸಿಕೊಂಡು ಬರುತ್ತಿರುವ ಜಾತ್ಯತೀತ, ರಾಜಕೀಯೇತರ ಸಂಸ್ಥೆಯಾಗಿದೆ. ಸೇವಾದಳದ ದಳಪತಿ ಎಚ್.ಎಸ್‌.ಚಂದ್ರಶೇಖರ್‌, ಜಿಲ್ಲಾ ಸಂಘಟಕ ಗಣೇಶ್‌ ಬಾರಿಕರ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

7-bng

Bengaluru: ಉದ್ಯೋಗ, ಹೂಡಿಕೆ ನೆಪದಲ್ಲಿ ಜನರಿಗೆ ವಂಚನೆ: ನಾಲ್ವರ ಸೆರೆ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.