ಬಳ್ಳಾರಿ; ಪ್ರಿಯತಮೆ ಶವ ಬೆನ್ನಿಗೆ ಕಟ್ಕೊಂಡು ಠಾಣೆಗೆ ಬಂದ ಪ್ರಿಯಕರ!
Team Udayavani, Jul 10, 2017, 1:31 PM IST
ಬಳ್ಳಾರಿ: ಆತ್ಮಹತ್ಯೆಗೆ ಶರಣಾಗಿದ್ದ ಪ್ರೇಯಸಿಯ ಶವವನ್ನು ಪ್ರಿಯಕರ ಬೆನ್ನಿಗೆ ಕಟ್ಟಿಕೊಂಡು ಬೈಕ್ ನಲ್ಲಿ ನೇರವಾಗಿ ಪೊಲೀಸ್ ಠಾಣೆಗೆ ಆಗಮಿಸಿದ ಘಟನೆ ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ಸಿರಿಗೆರೆಯ ಹುಚ್ಚೇಶ್ವರ ನಗರದಲ್ಲಿ ನಡೆದಿದೆ.
ಸಿರಿಗೆರೆಯ ಹನುಮಂತಮ್ಮ(19) ಹಾಗೂ ದಾವಲ್ ಸಾಬ್ ಇಬ್ಬರು ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಏತನ್ಮಧ್ಯೆ ದಾವಲ್ ಸಾಬ್ ನಿಗೆ ಬೇರೊಂದು ಯುವತಿ ಜೊತೆ ಮದುವೆ ನಿಶ್ಚಯವಾಗಿತ್ತು. ಈ ವಿಚಾರವಾಗಿ ದಾವಲ್ ಮತ್ತು ಹನುಮಂತಮ್ಮ ನಡುವೆ ಜಗಳ ನಡೆದಿತ್ತು.
ಹನುಮಂತಮ್ಮಳನ್ನು ಸಮಾಧಾನಪಡಿಸಲು ದಾವಲ್ ಸಾಬ್ ಯತ್ನಿಸಿದ್ದ. ಆದರೆ ಹನುಮಂತಮ್ಮ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಳು ಎಂದು ವರದಿ ವಿವರಿಸಿದೆ.
ತನ್ನ ಕಣ್ಣೆದುರೇ ನೇಣಿಗೆ ಶರಣಾಗಿದ್ದ ಪ್ರಿಯತಮೆಯ ಶವವನ್ನು ಬೆನ್ನಿಗೆ ಕಟ್ಟಿಕೊಂಡು ದಾವಲ್ ಸಾಬ್ ಬೈಕ್ ನಲ್ಲಿ ಪೊಲೀಸ್ ಠಾಣೆಗೆ ಆಗಮಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.