10ರಂದು ಹಗರಿಬೊಮ್ಮನಹಳ್ಳಿ ವೆಂಕಟೇಶ್ವರ ರಥೋತ್ಸವ

Team Udayavani, Jan 30, 2019, 8:00 AM IST

gul-8.jpg

ಹಗರಿಬೊಮ್ಮನಹಳ್ಳಿ: ಫೆ.10ರಂದು ಪಟ್ಟಣದ ರಾಮನಗರದಲ್ಲಿ ನಡೆಯುವ 62ನೇ ವರ್ಷದ ಶ್ರೀವೆಂಕಟೇಶ್ವರ ರಥೋತ್ಸವವು ಅದ್ಧೂರಿಯಾಗಿ ನಡೆಯಲಿದ್ದು, ವೆಂಕಟೇಶ್ವರ ರಥದ ಗಡ್ಡೆಯನ್ನು ಹೊರ ಹಾಕಲಾಗಿದೆ ಎಂದು ವೆಂಕಟೇಶ್ವರಸ್ವಾಮಿ ದೇವಸ್ಥಾನದ ಧರ್ಮಕರ್ತ ನಾಣ್ಯಾಪುರ ಕೃಷ್ಣಮೂರ್ತಿ ತಿಳಿಸಿದರು.

ಪಟ್ಟಣದ ರಾಮನಗರದ ತೇರಿನ ಮನೆಯ ಬಳಿ ಮಾತನಾಡಿದ ಅವರು, ಫೆ. 5ರಂದು ಮಂಗಳವಾರ ವಿಳಂಬಿನಾಮ ಸಂವತ್ಸರದಲ್ಲಿ ಕಲಶ ಸ್ಥಾಪನೆ ಹಾಗೂ ಅಶ್ವೋತ್ಸವ, ದಿ. 6ರಂದು ಬುಧವಾರ ಹನುಮಂತೋತ್ಸವ, ಗುರುವಾರ ಗರುಡೋತ್ಸವ, ಶನಿವಾರ ಶ್ವೇತಗ‌ಜೋತ್ಸವ, ಫೆ.10ರಂದು ಪಂಚಮಿಯಂದು ಸಂಜೆ 5ಕ್ಕೆ ಶ್ರೀ ವೆಂಕಟೇಶ್ವರ ರಥೋತ್ಸವವು ಅದ್ಧೂರಿಯಾಗಿ ಜರುಗಲಿದೆ. ಫೆ.11ರಂದು ಸೋಮವಾರ ಕಡುಬಿನ ಕಾಳಗ, ಫೆ.12ರಂದು ಮಂಗಳವಾರ ಅವಭೃತ ಸ್ನಾನ ಹೀಗೆ 7 ದಿನಗಳ ಕಾಲ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು. ದಾನಿಗಳ ಕುಟುಂಬವರ್ಗದ ಮುಖ್ಯಸ್ಥರಾದ ಗಂಗಾವತಿ ವಿಜಯಕುಮಾರ್‌, ನಾಣಿಕೇರಿ ದೈವದ ಅಧ್ಯಕ್ಷ ಬಾರಿಕರ ಬಾಪೂಜಿ, ಹುಳ್ಳಿ ಪ್ರಕಾಶ್‌ ಮಾತನಾಡಿದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಮಾತಾಗ್ಯಾಸ್‌ ಯರ್ರಿಸ್ವಾಮಿ, ವಿಜೇತ, ವಸಂತ ಮಾಲವಿ, ಅರಸಿಕೇರಿ ಹನುಮಂತಪ್ಪ, ಬಾರಿಕರ ಹುಲುಗಪ್ಪ, ಗುಂಡ್ರ ಹನುಮಂತ, ಹೆಗ್ಡಾಳ್‌ ನಾರಾಯಣ, ಬಾರಿಕರ ಗಂಗಾಧರ, ಬಂಟ್ರ ಹುಲುಗಪ್ಪ, ಕಟಿಗಿ ರಫಿ, ಆಯಗಾರ ಪ್ರಮುಖರಾದ ಬಾರಿಕರ ನಿಂಗಪ್ಪ, ದಾಸರ ಹುಲುಗಪ್ಪ, ಅಂಬಾಡಿ ಗಾಳೆಪ್ಪ, ತಾಯಪ್ಪ, ಪಾದಗಟ್ಟಿ ಆಂಜನೇಯ ಸ್ವಾಮಿ ಸೇವಾ ಸಮಿತಿ ಸದಸ್ಯರು, ವೆಂಕಟೇಶ್ವರ ರಥೋತ್ಸವ ಸೇವಾ ಕರ್ತರು, ನಾಣಿಕೇರಿ ಬಂದುಗಳು, ರಾಮನಗರ ನಿವಾಸಿಗಳು ಇದ್ದರು.

ಟಾಪ್ ನ್ಯೂಸ್

New Delhi; Argument with classmates;

New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ

Thane; Businessman, key witness in criminal case,

Thane; ಕ್ರಿಮಿನಲ್‌ ಕೇಸ್‌ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ

13-bng

Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್‌ ಡೇಂಜರ್‌ ಸ್ಪಾಟ್‌

12-chowta

Brijesh Chowta: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್‌ ಚೌಟ

11-udupi

Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್‌ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; BJP protests demanding Priyank Kharge’s resignation

Bellary; ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

New Delhi; Argument with classmates;

New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ

Thane; Businessman, key witness in criminal case,

Thane; ಕ್ರಿಮಿನಲ್‌ ಕೇಸ್‌ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ

13-bng

Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್‌ ಡೇಂಜರ್‌ ಸ್ಪಾಟ್‌

12-chowta

Brijesh Chowta: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್‌ ಚೌಟ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.