ಹಂಪಿ ಸ್ಮಾರಕಕ್ಕೆ ಬೆಳಕಿನ ಚಿತ್ತಾರ

Team Udayavani, Oct 22, 2021, 2:47 PM IST

hampi news

ಹೊಸಪೇಟೆ: ದೇಶದಲ್ಲಿ ಕೊರೊನಾ ಲಸಿಕೆ100 ಕೋಟಿ ಗಡಿ ದಾಟಿದ ಹಿನ್ನೆಲೆಯಲ್ಲಿವಿಶ್ವ ವಿಶ್ವಪರಂಪರೆ ತಾಣ ಹಂಪಿ ಸ್ಮಾರಕಗಳಿಗೆಗುರುವಾರ ರಾತ್ರಿ ವಿದ್ಯುದೀಪಾಲಂಕಾರ ಮಾಡಲಾಯಿತು.

ವಿದ್ಯುತ್‌ ದೀಪಗಳಿಂದಕಂಗೊಳಿಸುತ್ತಿದ್ದ ಹಂಪಿ ಸ್ಮಾರಕಗಳನ್ನು ಕಂಡುಪ್ರವಾಸಿಗರು ಕೂಡ ಖುಷಿಯಾದರು.ದೇಶದಲ್ಲಿ ಕೊರೋನಾ ಲಸಿಕೆ ಅಭಿಯಾನಯಶಸ್ವಿಯಾದ ಹಿನ್ನೆಲೆಯಲ್ಲಿ ಸ್ಮಾರಕಗಳಿಗೆವಿದ್ಯುತ್‌ ದೀಪಾಲಂಕಾರ ಮಾಡಲಾಗಿತ್ತು.

ದೇಶದಲ್ಲಿ 100 ಕೋಟಿಗೂ ಅಧಿ ಕ ವ್ಯಾಕ್ಸಿನ್‌ನೀಡಿದ ಹಿನ್ನಲೆಯಲ್ಲಿ ಭಾರತೀಯ ಪುರಾತತ್ವ ಇಲಾಖೆ ಸ್ಮಾರಕಗಳಿಗೆ ವಿದ್ಯುತ್‌ದೀಪಾಲಂಕಾರ ಮಾಡಿತ್ತು. ಹಂಪಿಯವಿಜಯ ವಿಠಲ ದೇವಾಲಯ, ಆನೆಲಾಯ,ಸಂಗೀತ ಮಂಟಪ, ಕಡಲೆಕಾಳು ಗಣೇಶಮಂಟಪಗಳಿಗೆ ವಿಶೇಷ ವಿದ್ಯುತ್‌ ದೀಪಾಲಂಕಾರ ಮಾಡಲಾಗಿತ್ತು.

ವಿಜಯ ವಿಠಲ ದೇವಾಲಯದ ಆವರಣದಲ್ಲಿನ ಕಲ್ಲಿನತೇರಿಗೆ ದೀಪಾಲಂಕಾರ ಮಾಡಲಾಗಿತ್ತು.ಬಣ್ಣ, ಬಣ್ಣದ ವಿದ್ಯುತ್‌ ದೀಪಗಳಿಂದಹಂಪಿ ಸ್ಮಾರಕಗಳು ಕಂಗೊಳಿಸಿದವು.ಹಂಪಿ ಸ್ಮಾರಕಗಳು ದೀಪಾಲಂಕಾರದಲ್ಲಿ ಝಗಮಗಿಸಿದವು.

ಹಂಪಿ ಉತ್ಸವದಲ್ಲಿಸ್ಮಾರಕಗಳಿಗೆ ವಿದ್ಯುತ್‌ ದೀಪಾಲಂಕಾರಮಾಡಲಾಗುತ್ತದೆ. ಲಸಿಕಾ ಅಭಿಯಾನಯಶಸ್ವಿ ಹಿನ್ನೆಲೆಯಲ್ಲಿ ಸ್ಮಾರಕಗಳಿಗೆ ಎರಡನೇಬಾರಿ ದೀಪಾಲಂಕಾರ ಮಾಡಲಾಯಿತು.

ಟಾಪ್ ನ್ಯೂಸ್

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

13-

Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sanduru-BJP-Cong-Candidates

Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ

Bellary-BYV

Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.