ಮಾಸ್ಕ್-ಸ್ಯಾನಿಟೈಸರ್ ಕಡ್ಡಾಯ: ಡಾ| ನಾಗವೇಣಿ
Team Udayavani, May 6, 2020, 4:47 PM IST
ಹರಪನಹಳ್ಳಿ: ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರು-ಸಗಟು ವ್ಯಾಪಾರಿಗಳ ಸಭೆ ನಡೆಯಿತು.
ಹರಪನಹಳ್ಳಿ: ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ತಹಶೀಲ್ದಾರ್ ಡಾ.ನಾಗವೇಣಿ ಅವರ ಅಧ್ಯಕ್ಷತೆಯಲ್ಲಿ ಪಟ್ಟಣದ ಬೀದಿ ಬದಿ ವ್ಯಾಪಾರಸ್ಥರು ಮತ್ತು ಸಗಟು ವ್ಯಾಪಾರಿಗಳ ಸಭೆ ನಡೆಯಿತು.
ಜಿಲ್ಲಾಧಿಕಾರಿಗಳ ನಿರ್ದೇಶಿಸಿದಂತೆ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದೆ. ಪಟ್ಟಣದಲ್ಲಿ ವ್ಯಾಪಾರಕ್ಕೆ ಸಮಯ ಬೆಳಗ್ಗೆ 7 ರಿಂದ ಸಂಜೆ 7ರವರೆಗೆ ಅವಕಾಶ ಕಲ್ಪಿಸಲಾಗಿದೆ. ಅಂಗಡಿಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ, ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ವ್ಯಾಪಾರಿಗಳಿಗೆ ತಹಶೀಲ್ದಾರ್ ಸೂಚಿಸಿದರು.
ಪುರಸಭೆಯ ಮುಖ್ಯಾಧಿಕಾರಿ ಬಿ.ಆರ್.ನಾಗರಾಜನಾಯ್ಕ ಮಾತನಾಡಿ, ಮಾಸ್ಕ್ ಮತ್ತು ಸಾನಿಟೈಸರ್, ಸಾಮಾಜಿಕ ಅಂತರ ಕಾಪಾಡದೇ ಇರುವವರಿಗೆ ಪುರಸಭೆಯಿಂದ ದಂಡ ವಿಧಿ ಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಬಿ.ಮಂಜುನಾಥ, ಲೋಕ್ಯಾನಾಯ್ಕ, ವರ್ತಕರ ಸಂಘದ ಪಿ.ಕೆ.ಪ್ರಸನ್ನಕುಮಾರಜೈನ್, ಮಹಾವೀರ ಭಂಡಾರಿ ಇತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
MUST WATCH
ಹೊಸ ಸೇರ್ಪಡೆ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.