ಕೋವಿಡ್ ವಾರಿಯರ್ಸ್‌ಗೆ ಹೂಮಳೆ

ಜೀವ ಪಣಕಿಟ್ಟು ಸೇವೆ ಸಲ್ಲಿಸುತ್ತಿರುವ ನಿಮ್ಮ ಸೇವೆ ದೊಡ್ಡದು: ಸ್ವಾಮೀಜಿ

Team Udayavani, May 16, 2020, 5:19 PM IST

16-May-21

ಹರಪನಹಳ್ಳಿ: ಕೋಲ ಶಾಂತೇಶ್ವರ ಮಠದ ಆವರಣದಲ್ಲಿ ಕೋವಿಡ್ ವಾರಿಯರ್ಸ್‌ಗಳಿಗೆ ಹೂ ಮಳೆ ಸುರಿಸಿ ಅಭಿನಂದಿಸಲಾಯಿತು

ಹರಪನಹಳ್ಳಿ: ತಾಲೂಕಿನ ಅರಸೀಕೆರೆ ಗ್ರಾಮದ ಕೋಲ ಶಾಂತೇಶ್ವರಮಠ ಆವರಣದಲ್ಲಿ
ಕೋವಿಡ್ ವಾರಿಯರ್ಸ್‌ಗೆ ಹೂ ಮಳೆ ಸುರಿಸುವ ಮೂಲಕ ಅಭಿನಂದಿಸಲಾಯಿತು.

ಗ್ರಾಮದ ಆಸ್ಪತ್ರೆ ಆವರಣದಿಂದ ಕೋಲ ಶಾಂತೇಶ್ವರ ಹೊರಗಿನ ಮಠದದವರೆಗೂ ನಡೆದ ಮರವಣಿಗೆಯಲ್ಲಿ ಜನರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ವಾರಿಯರ್ಸ್‌ಗಳಿಗೆ ಹೂಮಳೆಗೈದರು. ಸಂಸದ ವೈ.ದೇವೇಂದ್ರಪ್ಪ ಮಾತನಾಡಿ, ಕೋವಿಡ್ ಹೆಮ್ಮೆಯ ವಿಷಯ. ಸರ್ಕಾರಿ ನೌಕರರು ತಮ್ಮ ತಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುತ್ತಿರುವ ಪರಿಣಾಮ ಕೋವಿಡ್ ನಿಯಂತ್ರಣದಲ್ಲಿದೆ ಎಂದು ಹೇಳಿದರು.

ಜಗಳೂರು ಶಾಸಕ ಎಸ್‌.ವಿ. ರಾಮಚಂದ್ರಪ್ಪ ಮಾತನಾಡಿ, ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಅನೇಕ ನಿರ್ದೇಶನಗಳನ್ನು ರೂಪಿಸಿದೆ. ಆದರೆ ಅವುಗಳನ್ನು ಸಮಪರ್ಕಕವಾಗಿ ಅನುಷ್ಠಾನ ಮಾಡಬೇಕಾಗಿರುವುದು ಅಧಿಕಾರಿಗಳು ಎಂದರು.

ಶಾಂತಲಿಂಗ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ಕೋವಿಡ್ ಎಲ್ಲಾ ರಂಗಕ್ಕೂ ಹೊಡೆತ ನೀಡಿದೆ. ವಾರಿಯರ್ಸ್‌ಗಳು ತಮ್ಮ ಜೀವವನ್ನು ಪಣಕ್ಕಿಟ್ಟು ಸೇವೆ ಸಲ್ಲಿಸುತಿದ್ದೀರಿ. ನಿಮ್ಮ ಸೇವೆ ದೊಡ್ಡದು. ಅರಸೀಕೆರೆ ಜನರು ವಿಶಾಲ ಹೃದಯದವರಾಗಿದ್ದು, ನಿಮ್ಮನ್ನು ಸನ್ಮಾನಿಸುವ ಮೂಲಕ ಗೌರವ ಸಲ್ಲಿಸಲಾಗಿದೆ ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷೆ ವಿಜಯಲಕ್ಷ್ಮಿ, ಜಗಳೂರು ತಹಶೀಲ್ದಾರ್‌ ಹುಲಿಮನಿ ತಿಮ್ಮಣ್ಣ, ಉಪ ತಹಶೀಲ್ದಾರ್‌ ಫಾತಿಮಾ, ಅರಸೀಕೆರೆ ಪೊಲೀಸ್‌ ಠಾಣೆಯ ಪಿಎಸ್‌ಐ ಕಿರಣ್‌ಕುಮಾರ್‌, ವೈ.ಡಿ. ಅಣ್ಣಪ್ಪ, ಗುರುಶಾಂತನಗೌಡ, ಶಾಂತಪಾಟೀಲ್‌, ತಾಲೂಕು ವೈದ್ಯಾಧಿಕಾರಿ ಇನಾಯಿತವುಲ್ಲಾ, ಚಟ್ನಳ್ಳಿ ರಾಜಪ್ಪ, ಭುವನೇಶ್ವರ್‌, ಕೆ.ಬಸವರಾಜ್‌, ವಿಶ್ವನಾಥಯ್ಯ, ಎ.ಎಚ್‌.ನಾಗರಾಜ್‌, ವಿಜಯ್‌ ಕುಮಾರ್‌, ಎ.ಎಚ್‌.ಕೊಟ್ರೇಶ್‌, ಸಲಾಂ ಸಾಹೇಬ್‌, ಬಸವರಾಜ್‌, ಎಚ್‌.ಷಣ್ಮುಖಪ್ಪ, ಸಿದ್ದಪ್ಪ, ಪೂಜಾರ್‌ ಮರಿಯಪ್ಪ, ಫಣಿಯಾಪುರ ಲಿಂಗಾಪುರ, ಬಾಲೇನಹಳ್ಳಿ ಕೆಂಚನಗೌಡ, ಚೂಟಿ ಅಜಯ್‌ಕುಮಾರ್‌, ಗೋಪಾಲ್‌, ಪಲ್ಲಾಗಟ್ಟೆ ಮಹೇಶ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.