ಕೋವಿಡ್ ಅನಗತ್ಯ ಭಯ ಬೇಡ: ರಾಜೇಶ್
Team Udayavani, Apr 26, 2020, 5:14 PM IST
ಹರಪನಹಳ್ಳಿ: ಉಚ್ಚಂಗಿದುರ್ಗ ಗ್ರಾಮದಲ್ಲಿ ನಿರ್ಗತಿಕ ಕುಟುಂಬಗಳಿಗೆ ಟಾಸ್ಕ್ಫೋರ್ಸ್ ಸಮಿತಿ ವತಿಯಿಂದ ಪಡಿತರ ವಿತರಿಸಲಾಯಿತು.
ಹರಪನಹಳ್ಳಿ: ವೈರಸ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳ ಬಗ್ಗೆ ಯಾರೂ ಕಿವಿಗೊಡಬಾರದು. ಕೋವಿಡ್ ತಡೆಗೆ ಸರಕಾರ ಸೂಚಿಸಿರುವ ನಿಯಮಗಳನ್ನು ಪಾಲಿಸಬೇಕು ಎಂದು ಜಗಳೂರು ಕ್ಷೇತ್ರದ ಮಾಜಿ ಶಾಸಕ ಎಚ್.ಪಿ.ರಾಜೇಶ್ ಹೇಳಿದರು.
ಉಚ್ಚಂಗಿದುರ್ಗ ಗ್ರಾಮದಲ್ಲಿ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಟಾಸ್ಕ್ಫೋರ್ಸ್ ಸಮಿತಿ ಮತ್ತು ಅರಸೀಕೆರೆ ಬ್ಲಾಕ್ ಕಾಂಗ್ರೆಸ್ ಟಾಸ್ಕ್ಫೋರ್ಸ್ ಸಮಿತಿ ವತಿಯಿಂದ ಕೊಪ್ಪಳ, ದಾವಣಗೆರೆ, ಅಣಜಿ ವ್ಯಾಪಾರಸ್ಥರಿಗೆ ಪಡಿತರ ಕಿಟ್ ವಿತರಿಸಿ ಮಾತನಾಡಿದರು. ಶಾಸಕ ಪಿ.ಟಿ. ಪರಮೇಶ್ವರನಾಯ್ಕ, ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷರಾದ ಕೆ.ಎಂ. ಶಿವಕುಮಾರಸ್ವಾಮಿ, ಎಚ್.ಕೆ. ಹಾಲೇಶ್, ಅರಸೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮಂಜುನಾಥ್, ಗ್ರಾಪಂ ಅಧ್ಯಕ್ಷೆ ಎಂ.ಎಂ. ಅಶ್ವಿನಿ ಚಂದ್ರಪ್ಪ, ಎಂ.ಟಿ. ಬಸವನಗೌಡ, ಟಿ. ಮಂಜಪ್ಪ, ಎ.ಬಿ. ಆಂಜನೇಯ, ರೆಡ್ಡಿಬಸರಾಜಗೌಡ, ಯರಬಳ್ಳಿ ಉಮಾಪತಿ, ಸಲಾಂಸಾಬ್, ಬೇವಿನಹಳ್ಳಿ ಸಿದ್ಧಲಿಂಗನಗೌಡ, ಲಕ್ಷ್ಮೀ ನಾರಾಯಣಶೆಟ್ಟಿ, ಕರಿಬಸಪ್ಪ, ಸಿದ್ದಪ್ಪ, ಕುಮಾರ್, ಪೂಜಾರ್ ಅಂಜಿನಪ್ಪ, ಟಿ.ನಾಗರಾಜ್, ಅಜಮ ತುಲ್ಲಸಾಬ್, ಎ.ಅಂಕಣಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.