ರಾಷ್ಟ್ರೀಯ ಲೋಕ ಅದಾಲತ್: 36 ಪ್ರಕರಣ ಇತ್ಯರ್ಥ
Team Udayavani, Feb 9, 2020, 5:15 PM IST
ಹರಪನಹಳ್ಳಿ: ಪಟ್ಟಣದ ನ್ಯಾಯಾಲಯ ಅವರಣದಲ್ಲಿ ತಾಲೂಕು ಸೇವೆಗಳ ಪ್ರಾಧಿಕಾರದ ವತಿಯಿಂದ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು 36 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಯಿತು.
ನ್ಯಾಯಾಧೀಶರಾದ ಬಿ.ಜಿ. ಶೋಭಾ ಅವರ ನೇತೃತ್ವದಲ್ಲಿ ರಾಜಿ ಸಂಧಾನದ ಮೂಲಕ ನಡೆದ ಅದಾಲತ್‌ನಲ್ಲಿ ರಸ್ತೆ ಅಪಘಾತ, ಚೆಕ್ ಬೌನ್ಸ್ , ಬ್ಯಾಂಕ್ ಸಾಲ ವಸೂಲಿ, ಜಮೀನು ಒತ್ತುವರಿ, ಕೌಟುಂಬಿಕ ದೌರ್ಜನ್ಯ, ಕ್ರಿಮಿನಲ್ ಪ್ರಕರಣ, ಮೋಟಾರು ವಾಹನ, ನಿವೇಶನ ಮಾರಾಟ ಒಳಗೊಂಡಂತೆ ಒಟ್ಟು 304 ಪ್ರಕರಣಗಳನ್ನು ರಾಜಿ ಸಂಧಾನಕ್ಕೆ ಆಹ್ವಾನಿಸಲಾಗಿತ್ತು.
ನ್ಯಾಯಾಧೀಶರು ಹಾಗೂ ವಕೀಲರು ಪ್ರಕರಣಕ್ಕೆ ಸಂಬಂಧಿಸಿದವರ ಜೊತೆಗೆ ಸಂವಾದ ನಡೆಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿದರು. 5 ಸಿವಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸಿದರು. ಒಟ್ಟು ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 19 ಲಕ್ಷದ 35 ಸಾವಿರ ರೂಗಳನ್ನು ನ್ಯಾಯಾಲದಲ್ಲಿ ಬ್ಯಾಂಕ್ ಹಾಗೂ ಇತರೆ ಸಂಘ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಹಣಕ್ಕೆ ಸಂಬಂಧಿಸಿದ ವಾಜ್ಯಗಳಿಗೆ ಇತಿಶ್ರೀ ಹಾಡಿದರು.
ಈ ಸಂದರ್ಭದಲ್ಲಿ ಸರ್ಕಾರಿ ವಕೀಲರಾದ ದೀಪಿಕಾ, ವಕೀಲರಾದ ಕೆ. ಜಗದಪ್ಪ, ಬಸವರಾಜ್, ಎಂ. ಮೃತ್ಯುಂಜಯ್ಯ, ಇದ್ಲಿ ರಾಮಪ್ಪ, ಮಂಜ್ಯಾನಾಯ್ಕ, ಆನಂದ, ಪ್ರಕಾಶ್, ಸಿ. ಹನುಂತಪ್ಪ, ಟಿ.ಎಂ.ರಮೇಶ್, ಜಾಕೀರ್, ಬಸವರಾಜ್, ವಾಮದೇವ, ಖಂಡ್ಯಪ್ಪ, ಉಮಯ್ಯ, ಮಂಜುನಾಥ್, ಎ. ಮಲ್ಲಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.