ಭಗೀರಥರ ಕಾರ್ಯ ಅವಿಸ್ಮರಣೀಯ
Team Udayavani, May 1, 2020, 2:57 PM IST
ಹರಿಹರ: ಮಿನಿ ವಿಧಾನಸೌಧದಲ್ಲಿ ಭಗೀರಥ ಜಯಂತಿ ಆಚರಿಸಲಾಯಿತು.
ಹರಿಹರ: ತನ್ನ ಪೂರ್ವಜರಿಗೆ ಸದ್ಗತಿಯನ್ನು ದೊರಕಿಸಲು ಅವಿರತವಾಗಿ ಪ್ರಯತ್ನಿಸಿ ದೇವನದಿಯಾದ ಗಂಗೆಯನ್ನು ಭೂಲೋಕಕ್ಕೆ ತರುವ ಮೂಲಕ ಭರತ ಭೂಮಿಯನ್ನು ಸ್ವರ್ಗವಾಗಿ ಮಾಡಿದ ಭಗೀರಥ ಮಹರ್ಷಿಗಳ ಕಾರ್ಯ ಅವಿಸ್ಮರಣೀಯ ಎಂದು ತಹಶೀಲ್ದಾರ್ ಕೆ.ಬಿ. ರಾಮಚಂದ್ರಪ್ಪ ಹೇಳಿದರು.
ನಗರದ ಮಿನಿ ವಿಧಾನಸೌಧದಲ್ಲಿ ಗುರುವಾರ ನಡೆದ ಭಗೀರಥ ಜಯಂತಿಯಲ್ಲಿ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ಕಠಿಣ ವಿಘ್ನಗಳು ಬಂದರೂ ಎದೆಗುಂದದೆ ಸತತ ಪ್ರಯತ್ನದಿಂದ ಕಾರ್ಯ ಸಾಧನೆಯಲ್ಲಿ ತೊಡಗಿದರೆ ಯಶಸ್ಸು ಸಿಕ್ಕೆ ಸಿಗುತ್ತದೆ ಎಂಬುದಕ್ಕೆ ಭಗೀರಥರು ಮಾದರಿಯಾಗಿದ್ದಾರೆ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ| ಚಂದ್ರಮೋಹನ್, ತಾಪಂ ಇಒ ಲಕ್ಷ್ಮೀಪತಿ, ನಗರಸಭೆ ಪೌರಾಯುಕ್ತೆ ಎಸ್. ಲಕ್ಷ್ಮೀ, ನಗರಸಭೆ ಪರಿಸರ ಅಭಿಯಂತರ ಮಹೇಶ್ ಕೊಡಬಾಳ್, ಆಹಾರ ನಿರೀಕ್ಷಕ ಬಸವರಾಜ್, ಶಿರಸ್ತೇದಾರ್ ಚನ್ನವೀರಪ್ಪ, ಸಿಬ್ಬಂದಿ ಸಂಗೀತಾ, ವೀಣಾ, ಸೌಮ್ಯ, ಭಾರತಿ, ಸುವರ್ಣ, ಸಂತೋಷ್, ಉಮೇಶ್, ಪ್ರಶಾಂತ್, ಫೈರೋಜ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.