ಎಚ್‌ಎಲ್‌ಸಿ ಕಾಲುವೆ ಪರಿಶೀಲನೆ
Team Udayavani, Sep 17, 2017, 6:11 PM IST
ಕುರುಗೋಡು: ಸಮೀಪದ ಸಿದ್ದಮ್ಮನಹಳ್ಳಿ ಗ್ರಾಮದ ಹತ್ತಿರದ ಎಚ್ ಎಲ್‌ಸಿ ಕಾಲುವೆಯ ಎಸ್ಕೆಪ್ ಶೆಟ್ಟರ್ ಒಡೆದು ಅಪಾರ ಪ್ರಮಾಣದ ನೀರು ಪೋಲಾದ ಸ್ಥಳಕ್ಕೆ ಕುರುಗೋಡು ವಿಶೇಷ ತಹಶೀಲ್ದಾರ್ ಬಸವರಾಜ್, ಉಪ ತಹಶೀಲ್ದಾರ್ ಶೆಷಾವಲಿ, ಗ್ರಾಮ ಲೆಕ್ಕಾಧಿಕಾರಿ ಮಹಮ್ಮದ್ ಷಫಿ , ಕೃಷಿ ಅಧಿಕಾರಿ ಎಂ.ದೇವರಾಜ್ ಎಚ್‌ಎಲ್‌ಸಿ ಕಾಲುವೆಯ ಸೆಕ್ಸನ್ ಅಧಿಕಾರಿ ಭಾಸ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾಲುವೆ ಒಡೆದ ಪರಿಣಾಮ ಏಳುಬೆಂಚಿ ಗ್ರಾಪಂ ಮತ್ತು ಸಿದ್ದಮ್ಮನಹಳ್ಳಿ ಗ್ರಾಪಂ ವ್ಯಾಪ್ತಿಯ ಸುಮಾರು 500ರಿಂದ 600 ಎಕರೆ ಪ್ರದೇಶದ ರೈತರ ಜಮೀನುಗಳಿಗೆ ನೀರು ನುಗ್ಗಿ ಮೆಣಸಿನಕಾಯಿ, ಹತ್ತಿ, ಭತ್ತದ ಬೆಳೆಗಳು ಹಾನಿಯಾಗಿದ್ದು, ಕೂಡಲೇ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡಬೇಕೆಂದು ರೈತರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ತುಂಗಭದ್ರಾ ರೈತ ಸಂಘದ ಜಿಲ್ಲಾ ಅಧ್ಯಕ್ಷ ಜಿ.ಪುರುಷೋತ್ತಮಗೌಡ, ಶಂಕರ್ ಸಿಂಗ್‌ಕ್ಯಾಂಪ್ ಡಿ.ಶಿವಯ್ಯ, ಕುಡುತಿನಿ ಪೊಂಪಾಪತಿ, ಶ್ರೀಧರಗಡ್ಡೆ ವೀರಗನಗೌಡ, ಏಳುಬೆಂಚಿ ಗ್ರಾಮದ ರೈತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 143: ದೇಹ-ಆತ್ಮ ಬೇರೆ: ಶ್ರುತಿ ಪ್ರಾಮಾಣ್ಯ
ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.