ಕೋವಿಡ್ ಎಫೆಕ್ಟ್: ಶ್ವಾನಗಳಿಗಿಲ್ಲ ಆಹಾರ
Team Udayavani, Apr 23, 2020, 3:06 PM IST
ಹೊನ್ನಾಳಿ: ಪಟ್ಟಣದ ಖಾಸಗಿ ಬಸ್ನಿಲ್ದಾಣದಲ್ಲಿ ಆಹಾರವಿಲ್ಲದೆ ಹಸಿವಿನಿಂದ ಮಲಗಿರುವ ಶ್ವಾನಗಳು.
ಹೊನ್ನಾಳಿ: ಕೋವಿಡ್ ಲಾಕ್ಡೌನ್ನಿಂದಾಗಿ ಪಟ್ಟಣದ ಶ್ವಾನಗಳು ಆಹಾರವಿಲ್ಲದೆ ಪರಿತಪಿಸುತ್ತಿರುವ ದೃಶ್ಯ ಮನ ಕಲಕುವಂತಿದೆ. ಬೀದಿ ನಾಯಿಗಳು ಆಹಾರವಿಲ್ಲದೆ ಖಾಸಗಿ ಬಸ್ನಿಲ್ದಾಣದ ಆವರಣದಲ್ಲಿ ಕಳೆದ ಒಂದು ತಿಂಗಳಿನಿಂದ ಮಲಗಿವೆ.
ಬಡವರಿಗೆ, ನಿರ್ಗತಿಕರಿಗೆ, ಅಲೆಮಾರಿಗಳಿಗೆ ಪ್ರತಿ ನಿತ್ಯ ಆಹಾರ, ಆಹಾರದ ಕಿಟ್ ದೊರೆಯುತ್ತಿದೆ. ಆದರೆ ಮೂಕ ಪ್ರಾಣಿಗಳ ಹಸಿವನ್ನು ನೀಗಿಸುವವರಿಲ್ಲದಂತಾಗಿದೆ. ಲಾಕ್ಡೌನ್ಗೆ ಮುನ್ನ ಖಾಸಗಿ ಬಸ್ನಿಲ್ದಾಣದ ಸುತ್ತಮುತ್ತ ತಳ್ಳುವ ಗಾಡಿಗಳಲ್ಲಿ ತಯಾರಾಗಿ ಉಳಿದ ಎಗ್ರೈಸ್, ಮೀನು, ಮಾಂಸ ಸೇರಿದಂತೆ ಇತರ ಆಹಾರದ ಪದಾರ್ಥಗಳು ಬೀದಿನಾಯಿಗಳಿಗೆ ದೊರೆಯುತ್ತಿದ್ದರು. ಈಗ ಅಂತಹ ಯಾವುದೇ ಆಹಾರ ದೊರೆಯದ್ದರಿಂದ ಶ್ವಾನಗಳು ಹಸಿವಿನಿಂದ ಪರಿತಪಿಸುವಂತಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.