ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕಿಟ್‌ ವಿತರಣೆ

Team Udayavani, Apr 24, 2020, 5:28 PM IST

24-April-32

ಹೊನ್ನಾಳಿ: ಪಟ್ಟಣ ಪಂಚಾಯತ್‌ ಆವರಣದಲ್ಲಿ ನಡೆದ ಆಶಾ ಕಾರ್ಯಕರ್ತೆಯರ ಸಭೆಯಲ್ಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಮಾತನಾಡಿದ ಸಂದರ್ಭ

ಹೊನ್ನಾಳಿ: ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವಿವಿಧ ಫಲಾನುಭವಿಗಳಿಗೆ ಆಹಾರ ಕಿಟ್‌ಗಳನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ವಿತರಿಸಿದರು.

ಗುರುವಾರ ಪಪಂ ಆವರಣದಲ್ಲಿ ಆಶಾ ಕಾರ್ಯಕರ್ತೆಯರು, ಟೈಲರ್‌ಗಳು, ಪತ್ರಿಕಾ ವಿತರಿಕರಿಗೆ ಹಮ್ಮಿಕೊಂಡಿದ್ದ ಆಹಾರ ಕಿಟ್‌ ವಿತರಣಾ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಶಾಸಕರು ಕಿಟ್‌ ವಿತರಣೆಗೆ ಮುನ್ನ ಮಾತನಾಡುವ ಸಂದರ್ಭದಲ್ಲಿ ಫಲಾನುಭವಿಗಳು ಕುಳಿತು ಅವರ ಮಾತುಗಳನ್ನು ಆಲಿಸಿದ್ದಾರೆ. ಕಿಟ್‌ ವಿತರಣೆ ಆರಂಭವಾಗುತ್ತಿದ್ದಂತೆ ನಾ ಮುಂದು ತಾಮುಂದು ಎಂದು ನುಗ್ಗಿ ಕಿಟ್‌ಗಳನ್ನು ಪಡೆಯಲು ಪ್ರಾರಂಭ ಮಾಡಿದಾಗ ಶಾಸಕರು ಆಹಾರ ಕಿಟ್‌ ವಿತರಣೆ ಮಾಡಿದರು.

ಸ್ಥಳದಲ್ಲಿದ್ದ ಅಧಿಕಾರಿಗಳು ಮೂಕಪ್ರೇಕ್ಷಕರಾಗಿದ್ದರು. ವ್ಯಕ್ತಿಯಿಂದ ವ್ಯಕ್ತಿಗೆ ಕನಿಷ್ಠ 3 ಅಡಿ ಅಂತರ ಕಾಯ್ದುಕೊಳ್ಳಬೇಕು ಎನ್ನುವ ನಿಯಮ ಇದ್ದರೂ ಇಲ್ಲಿ ಯಾವ ನಿಯಮವೂ ಪಾಲಿಸದೇ ಇರುವುದು ಕಂಡು ಬಂತು.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.