ಅಂತರ ಕಾಯ್ದು ಕೊಳ್ಳದ ನಾಗರಿಕರು

Team Udayavani, Apr 23, 2020, 2:51 PM IST

23-April-40

ಹೊನ್ನಾಳಿ: ದಿನಸಿ ಅಂಗಡಿಯೊಂದರಲ್ಲಿ ಜನರು ಮುಗಿ ಬಿದ್ದು ಆಹಾರ ಪದಾರ್ಥಗಳನ್ನು ಖರೀದಿಸಿದರು

ಹೊನ್ನಾಳಿ: ಕೋವಿಡ್ ಮಹಾಮಾರಿ ವಿಶ್ವವ್ಯಾಪಿಯಾಗಿ ಹರಡಿ ಸಾವಿರಾರು ಜನರ ಪ್ರಾಣ ಬಲಿ ತೆಗೆದುಕೊಳ್ಳುತ್ತಿರುವುದನ್ನು ಜನರು ಗಮನಿಸುತ್ತಿದ್ದರೂ ಪಟ್ಟಣದಲ್ಲಿ ಅಂತರ ಕಾಯ್ದುಕೊಳ್ಳುತ್ತಿಲ್ಲ. ದಿನಸಿ, ಔಷಧಿ ಅಂಗಡಿಗಳು ಹಾಗೂ ತರಕಾರಿ ವ್ಯಾಪಾರ ವಹಿವಾಟು ಮಾಡುವ ಸಂದರ್ಭದಲ್ಲಿ ಒಬ್ಬರ ಮೇಲೊಬ್ಬರು ಬಿದ್ದು ಖರೀದಿ ಮಾಡುತ್ತಿರುವುದು ಕಂಡು ಬಂತು.

ತಾಲೂಕು ಆಡಳಿತ ಹಾಲು, ತರಕಾರಿ, ಹಣ್ಣು ಕೊಳ್ಳಲು ಬೆಳಿಗ್ಗೆ 6 ರಿಂದ 11 ಗಂಟೆವರೆಗೆ ಸಮಯ ನಿಗದಿಪಡಿಸಿದೆ. ದಿನಸಿ ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 1 ಗಂಟೆ ನಿಗದಿಯಾಗಿದೆ. ಜನರು ಮಾತ್ರ ಪದಾರ್ಥಗಳು ಸಿಗುತ್ತವೆಯೋ ಇಲ್ಲವೋ ಎನ್ನುವ ಮನೋಭಾವ ಹೊಂದಿ ಮುಗಿ ಬಿದ್ದು ಖರೀದಿ ಮಾಡುತ್ತಿದ್ದಾರೆ. ಅಂತರ ಕಾಯ್ದುಕೊಳ್ಳದಿದ್ದರೆ ಅಪಾಯ ತಪ್ಪಿದ್ದಲ್ಲ ಎನ್ನುವುದು ಗೊತ್ತಿದ್ದರೂ ಇದರ ಪರಿವೇ ಇಲ್ಲದಂತೆ ವರ್ತಿಸುತ್ತಿರುವುದು ವಿಪರ್ಯಾಸ.

ಟಾಪ್ ನ್ಯೂಸ್

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

9

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.