Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
Team Udayavani, Oct 28, 2024, 2:33 PM IST
ಹೊಸಪೇಟೆ: ತ್ರೀವ ಜ್ವರದಿಂದ ಬಳಲುತ್ತಿದ್ದ ಐದು ವರ್ಷದ ಮಗುವಿಗೆ ವೈದ್ಯರಿಂದ ತುರ್ತು ಚಿಕಿತ್ಸೆ ಲಭಿಸದೆ ಸಾವನ್ನಪ್ಪಿದ ಘಟನೆ ನಗರದ ಸರ್ಕಾರಿ ನೂರು ಹಾಸಿಗೆ ಆಸ್ಪತ್ರೆಯಲ್ಲಿ ಸೋಮವಾರ (ಅ.28) ನಡೆದಿದೆ. ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯ ಧೋರಣೆ ಕಾರಣ ಎಂದು ಪಾಲಕರು ಆರೋಪಿಸಿದ್ದಾರೆ.
ತಾಲೂಕಿನ ಕಮಲಾಪುರದ ಅಂಬೇಡ್ಕರ್ ನಗರದ ಶಾಂತಪ್ಪ, ಶಂಕ್ರಮ್ಮ ಎಂಬವವರ ಪುತ್ರ ಕುಶಾಲ್ (5) ಮೃತಪಟ್ಟ ಮಗು.
ತ್ರೀವ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಗುವನ್ನು ಕರೆದುಕೊಂಡು ಬೆಳಗ್ಗೆ 7 ಗಂಟೆಗೆ ಆಸ್ಪತ್ರೆಗೆ ಭೇಟಿ ನೀಡಿದಾಗ ತುರ್ತು ಚಿಕಿತ್ಸಾ ವಾರ್ಡ್ ನಲ್ಲಿ ವೈದ್ಯರು ಇರಲ್ಲಿಲ್ಲ. ಅ. 24 ರಂದು ಸರ್ಕಾರಿ ಆಸ್ಪತ್ರೆಗೆ ಬಂದು ಮಗುವಿಗೆ ಚಿಕಿತ್ಸೆ ಕೊಡಿಸಿದ್ದರು. ಮಗು ಚೆನ್ನಾಗಿದೆ ವೈದ್ಯರು ಹೇಳಿ ಕಳುಹಿಸಿದ್ದರು. ಸೋಮವಾರ ಬೆಳಗ್ಗೆ ಜ್ವರ ಹೆಚ್ಚಾಗಿದೆ ಎಂದು ಮಗುವಿನೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ತುರ್ತು ಚಿಕಿತ್ಸೆ ನೀಡಲು ವೈದ್ಯರಿರಲಿಲ್ಲ. ವೈದ್ಯರು ಸ್ಥಳದಲ್ಲಿ ಲಭ್ಯವಿದ್ದರೆ ಮಗು ಬದುಕುಳಿಯುತ್ತಿತ್ತು. ಇದಕ್ಕೆ ವೈದ್ಯರ ನಿರ್ಲಕ್ಷ್ಯ ಕಾರಣವಾಗಿದೆ ಎಂದು ಪೊಷಕರು ಆರೋಪಿಸಿದರು.
ನಗರದ ಬಡಾವಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
BPL Card: ಪಡಿತರ ಚೀಟಿ ರದ್ದು ಮತ್ತು ಡಿಜಿಟಲೀಕರಣ “ಅಳಿಯ ಅಲ್ಲ ಮಗಳ ಗಂಡ..!
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.