ಭಾರೀ ಮಳೆಗೆ ಹೊಂಡ ಭರ್ತಿ


Team Udayavani, May 11, 2020, 2:36 PM IST

11-May-27

ಸಾಂದರ್ಭಿಕ ಚಿತ್ರ

ಹೊಸಪೇಟೆ: ತಾಲೂಕಿನ ಕೆಲ ಗ್ರಾಮಗಳಲ್ಲಿ ಭಾನುವಾರ ಆಲಿಕಲ್ಲು ಸಹಿತ ಮಳೆಯಾಗಿದೆ. ತಾಲೂಕಿನ ಸೀತಾರಾಮ ತಾಂಡಾ ಹಾಗೂ ನಲ್ಲಾಪುರದಲ್ಲಿ ಆಲಿಕಲ್ಲು ಮಳೆಯಾಗಿದೆ. ಜನರು ಆಲಿಕಲ್ಲು ಸಂಗ್ರಹಿಸಿ ತಿಂದರು. ಹಂಪಿ, ಕಮಲಾಪುರ ಮತ್ತು ಕಡ್ಡಿರಾಂಪುರ ಹಾಗೂ ಮಲಪನಗುಡಿಯಲ್ಲಿ ಅರ್ಧ ತಾಸುಗಳ ಕಾಲ ಮಳೆಯಾಗಿದೆ. ಹೊಸಪೇಟೆ ನಗರದಲ್ಲಿ ಜಡಿ ಮಳೆಯಾಗಿರುವುದು ವರದಿಯಾಗಿದೆ.

ಹೂವಿನಹಡಗಲಿ: ಭಾನುವಾರ ಸಂಜೆ ಪಟ್ಟಣ ಒಳಗೊಂಡಂತೆ ಗ್ರಾಮೀಣ ಭಾಗದಲ್ಲಿಯೂ ಭಾರೀ ಮಳೆಯಾಗಿದ್ದು, ತಂಪಿನ ವಾತಾವರಣ ಸೃಷ್ಟಿಯಾಯಿತು. ಗಾಳಿ, ಮಳೆ ರಭಸವಾಗಿದ್ದು, ಸುಮಾರು ಅರ್ಧಗಂಟೆ ಮಳೆ ಸುರಿಯಿತು. ಅಲ್ಲದೆ ಆಲಿಕಲ್ಲು ಮಳೆ ಸುರಿದಿದ್ದು, ವಿಸೇಷವಾಗಿತ್ತು. ಅಲ್ಲದೆ ತಾಲೂಕಿನ ಮಹಾಸಜನದ ಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ನಿನ್ನೆ ಸುರಿದ ಮಳೆಯಿಂದಾಗಿ  ಚಮ್ಮನಹಳ್ಳಿ ಮುಸುಕಿನ ಕಲ್ಲಳ್ಳಿ ಗ್ರಾಮದಲ್ಲಿ ನರೇಗಾ ಕಾಮಗಾರಿಯಿಂದ ನಿರ್ಮಿಸಲಾಗಿದ್ದ ಬದು ನಿರ್ಮಾಣ ಹಾಗೂ ಕೃಷಿ ಹೊಂಡ ಮಳೆಯಿಂದಾಗಿ ತುಂಬಿದ್ದವು.

ಕಂಪ್ಲಿ: ಕಳೆದ ಹಲವು ದಿನಗಳಿಂದ ಬಿಸಿಲ ಬೇಗೆಗೆ ರೋಸಿಹೋಗಿದ್ದ ತಾಲೂಕಿನ ಜನತೆಗೆ ಭಾನುವಾರ ಬಿರುಗಾಳಿ, ಗುಡುಗು, ಸಿಡಿಲು ಸಮೇತ ಸುರಿದ ಆಲಿಕಲ್ಲು ಮಳೆ ತಂಪನ್ನು ತಂದಿದೆ. ಆಲಿಕಲ್ಲು ಮಳೆ ತಾಲೂಕಿನ ಕೆಲವು ಗ್ರಾಮಗಳಲ್ಲಿ ಮಾತ್ರ ಬಿದ್ದಿದ್ದರೆ, ಇನ್ನು ಕೆಲವು ಗ್ರಾಮಗಳಲ್ಲಿ ಗಾಳಿ ಸಹಿತ ಮಳೆ ಸುರಿದಿದೆ. ಹಲವು ಗ್ರಾಮಗಳಲ್ಲಿ ಸಾಧಾರಣ ಮಳೆಯಾಗಿದೆ. ತಾಲೂಕಿನ ಕಣವಿ ತಿಮ್ಮಲಾಪುರ, ರಾಮಸಾಗರ, ನಂ.10 ಮುದ್ದಾಪುರ, ಸಕ್ಕರೆ ಕಾರ್ಖಾನೆ ಪ್ರದೇಶ ಸೇರಿದಂತೆ ಹಲವು ಗ್ರಾಮಗಳಲ್ಲಿ ಸಣ್ಣ ಗಾತ್ರದ ಆಲಿಕಲ್ಲು ಮಳೆ ಸುರಿದಿದ್ದು, ಈ ಗ್ರಾಮಗಳಲ್ಲಿ ಸಾರ್ವಜನಿಕರು ಸೇರಿದಂತೆ ಖುಷಿಯಿಂದ ಮಳೆಯಲ್ಲಿ ನೆನೆಯುತ್ತಾ ಆಲಿಕಲ್ಲು ಸಂಗ್ರಹಿಸುವಲ್ಲಿ ನಿರತರಾಗಿರುವ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಇನ್ನು ಗ್ರಾಮೀಣ ಪ್ರದೇಶಗಳಲ್ಲಿ ಬಹು ವರ್ಷಗಳ ನಂತರ ಆಲಿಕಲ್ಲು ಮಳೆ ವೀಕ್ಷಿಸಿದ್ದು, ಮಕ್ಕಳು ಸೇರಿದಂತೆ ಅನೇಕರು ಸಂತಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kejiriwal

Delhi Election: ಆಪ್‌ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್‌ ಮೈತ್ರಿ: ಕೇಜ್ರಿವಾಲ್‌

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.