ಹೊಸಪೇಟೆ: 90 ಸಾವಿರ ರೂ. ಮೌಲ್ಯದ ಬೈಕ್ ಸಹಿತ ಕಳ್ಳರಿಬ್ಬರ ಬಂಧನ


Team Udayavani, Oct 23, 2022, 8:14 PM IST

1-fr-r

ಹೊಸಪೇಟೆ: ಇಬ್ಬರು ಬೈಕ್ ಕಳ್ಳರನ್ನು ಬಂಧಿಸಿರುವ ನಗರದ ಪಟ್ಟಣ ಠಾಣೆ ಪೊಲೀಸರು, 89,300 ರೂ ಮೌಲ್ಯದ ಬೈಕ್ ಭಾನುವಾರ ವಶಪಡಿಸಿಕೊಂಡಿದ್ದಾರೆ.

ನಗರದ 10ನೇ ವಾರ್ಡ್ ನಿವಾಸಿ ಮೌಲಾಹುಸೇನ್ (26) ಹಾಗೂ 9 ನೇ ವಾರ್ಡ್ ನಿವಾಸಿ ಮಂಜುನಾಥ (22) ಬಂಧಿತ ಆರೋಪಿಗಳು. ಗುರುಕೃಪ ಟೆಕ್ಸಟೈಲ್ಸ್ ಮಾಲೀಕ ಆರ್. ಚೇತನ್ ಕುಮಾರ್ ಅವರಿಂದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಕಳೆದ ಅ.22 ರಂದು ಬೈಕ್ ಕಳ್ಳತನವಾದ ಬಗ್ಗೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಚರಣೆ ನಡೆಸಿದ ಪೊಲೀಸರು ನಗರದ ಮೀರಾಲಂ ಟಾಕೀಸ್ ಹತ್ತಿರ ಬೈಕ್ ಕಳ್ಳರನ್ನು ಬಂಧಿಸಿ, ಬೈಕ್ ವಶಪಡಿಸಿಕೊಂಡಿದ್ದಾರೆ.

ಡಿವೈಎಸ್‌ಪಿ ವಿಶ್ವನಾಥ ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಪಿಐ ಎಂ. ಶ್ರೀನಿವಾಸ ರಾವ್ ರವರ ನೇತೃತ್ವದಲ್ಲಿ ಸಿಬ್ಬಂದಿಯವರಾದ ನಾಗರಾಜ್, ಬಿ.ರಾಘವೇಂದ್ರ, ಶ್ರೀರಾಮರೆಡ್ಡಿ, ಪರಶುನಾಯ್ಕ, ಲಿಂಗರಾಜ್, ಜೆ. ಪಕ್ಕೀರಪ್ಪ ಕಾರ್ಯಚರಣೆಯಲ್ಲಿದ್ದರು.

ಟಾಪ್ ನ್ಯೂಸ್

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

21-Huvina-Hadagali

Huvina Hadagali: ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

3–tungabadra-dam

TungabhadraDam ಚೈನ್ ಲಿಂಕ್ ಮುರಿತ;ತಾತ್ಕಾಲಿಕ ತಡೆಗೇಟ್ ನಿರ್ಮಾಣಕ್ಕೆ ಜಮೀರ್ ಅಹ್ಮದ್ ಪೂಜೆ

DCM-DK-Shivakumar

Upper Krishna: ನೀರಾವರಿ ಇಲಾಖೆ ಭೂಸ್ವಾಧೀನ ಹೆಚ್ಚಳದ ಬಗ್ಗೆ ಸಮಗ್ರ ತನಿಖೆ : ಡಿಸಿಎಂ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.