ನನಗೇನೂ ಮಾಹಿತಿಯಿಲ್ಲ: ಶ್ರೀರಾಮುಲು
Team Udayavani, Nov 8, 2018, 6:45 AM IST
ಬಳ್ಳಾರಿ: ಮಾಜಿ ಸಚಿವ ಜನಾರ್ದನರೆಡ್ಡಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ರೆಡ್ಡಿ ಆಪ್ತ ಶಾಸಕ ಬಿ.ಶ್ರೀರಾಮುಲು, ಈ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಗರದ ಹವ್ವಂಬಾವಿಯಲ್ಲಿನ ತಮ್ಮ ನಿವಾಸದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಹ ಬೆಳಗ್ಗೆಯಿಂದ ಮಾಧ್ಯಮಗಳಲ್ಲೇ ಈ ವಿಷಯವಾಗಿ ನೋಡುತ್ತಿದ್ದೇನೆ. ಕಾನೂನು ಅದರ ಕೆಲಸ ಅದು ಮಾಡಿಕೊಂಡು ಹೋಗುತ್ತದೆ. ಈ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.