ಆಂಧ್ರಕ್ಕೆ ಅಕ್ರಮ ಮದ್ಯ ಸಾಗಾಟ-ಐವರ ಬಂಧನ
Team Udayavani, Mar 29, 2022, 3:10 PM IST
ಬಳ್ಳಾರಿ: ನಗರದ ಹೊರವಲಯದಲ್ಲಿ ಅಕ್ರಮವಾಗಿ ಆಂಧ್ರಕ್ಕೆ ಮದ್ಯ ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿರುವ ಗ್ರಾಮೀಣ ಠಾಣೆ ಪೊಲೀಸರು ಅವರಿಂದ ಸಾವಿರಾರು ರೂ. ಮೌಲ್ಯದ ಮದ್ಯ, ಆಟೋ, ಬೈಕ್‌ನ್ನು ವಶಪಡಿಸಿಕೊಂಡಿದ್ದಾರೆ.
ಆಂಧ್ರದ ಕುಂದನಕುರ್ತಿ ಗ್ರಾಮದ ನಾರಾ ಆಂಜಿನೇಯಲು (30), ಬಳ್ಳಾರಿಯ ರೂಪನಗುಡಿ ರಸ್ತೆ ಇರ್ಫಾನ್ (30), ಹನುಮಾನ್ ನಗರದ ವೆಂಕಟೇಶ್ (35), ಧನುಂಜಯುಲು (28), ಪುರುಷೋತ್ತಮ (35) ಬಂಧಿತ ಆರೋಪಿಗಳು. ಬಳ್ಳಾರಿ ನಗರದಿಂದ ಮದ್ಯದ ಪೌಚ್‌ಗಳು ತುಂಬಿದ್ದ ಬಾಕ್ಸ್ ಗಳನ್ನು ರಾಘವೇಂದ್ರ ಕಾಲೋನಿ ಮಾರ್ಗವಾಗಿ ಹೋಗಿ ರೈಲು ಮೂಲಕ ಆಂಧ್ರಕ್ಕೆ ಅಕ್ರಮವಾಗಿ ಮದ್ಯವನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿಯೊಂದಿಗೆ ದಾಳಿ ನಡೆಸಿ ಗ್ರಾಮೀಣ ಠಾಣೆ ಸಿಪಿಐ ಬಿ.ನಿರಂಜನ್ ಮತ್ತವರ ಸಿಬ್ಬಂದಿ, ಮಾ. 27ರಂದು ಭಾನುವಾರ ರಾತ್ರಿ 9.30 ಗಂಟೆ ಸುಮಾರಿಗೆ ಅಯ್ಯಪ್ಪಸ್ವಾಮಿ ದೇವಸ್ಥಾನದ ಎದುರು ದಾಳಿ ನಡೆಸಿ ಐವರು ಆರೋಪಿಗಳು, ಆಟೋ, ಬೈಕ್ ಸಮೇತ 84 ಸಾವಿರ ರೂ. ಮೌಲ್ಯದ 216 ಲೀಟರ್ ಹೇವರ್ಡ್ಸ್ ಚಿಯರ್ ವಿಸ್ಕಿ ತುಂಬಿದ ಪೌಚುಗಳು, 20 ಸಾವಿರ ರೂ. ಮೌಲ್ಯದ ಆಟೋ, 5 ಸಾವಿರ ರೂ. ಮೌಲ್ಯದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಎಸ್‌ಪಿ ಸೈದುಲು ಅಡಾವತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.