ಕಾಳಸಂತೆಯಲ್ಲಿ ರೆಮಿಡಿಸಿವಿರ್ ಮಾರಾಟ: ಬಳ್ಳಾರಿಯಲ್ಲಿ ಓರ್ವನ ಬಂಧನ

Team Udayavani, May 8, 2021, 12:18 PM IST

remdesivir

ಬಳ್ಳಾರಿ: ಬಳ್ಳಾರಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ರೆಮಿಡಿಸಿವಿರ್ ಲಸಿಕೆಗಳನ್ನು ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಸೈದುಲು ಅಡಾವತ್ ಅವರು ಹೇಳಿದರು.

ಮಾಧ್ಯಮದವರ ಜೊತೆ ಅವರು ಮಾತನಾಡಿ, ರೆಮಿಡಿಸಿವಿರ್ ಬ್ಲಾಕ್ ದಂಧೆ ನಡೆಸುತ್ತಿರುವ ಬಗ್ಗೆ ನಮಗೆ ಬಂದ ಮಾಹಿತಿಯನ್ವಯ ದಾಳಿ ನಡೆಸಿ ಆರು ಡೋಸ್ ರೆಮಿಡಿಸಿವಿರ್ ಲಸಿಕೆ ವಶಪಡಿಸಿಕೊಳ್ಳಲಾಗಿದೆ. ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಕಿಶೋರ್ ಕುಮಾರ್ ಎನ್ನುವ ವ್ಯಕ್ತಿಯನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದರು.

ಇದನ್ನೂ ಓದಿ:ಆಸ್ಪತ್ರೆಗಳಿಗೆ ಬರುವ ರೋಗಿಗಳನ್ನು ಅತ್ಯಂತ ಆದರತೆಯಿಂದ ಉಪಚರಿಸಬೇಕು : ಸುನೀಲ್ ಕುಮಾರ್

ಪೊಲೀಸ್ ಇಲಾಖೆಯ ತಂಡದೊಂದಿಗೆ ದಾಳಿ ಮಾಡಿದಾಗ 3ರಿಂದ‌ 4ಸಾವಿರ ಇರುವ ರೆಮಿಡಿಸಿವಿರ್ ಲಸಿಕೆಯ ಒಂದು ಡೋಸ್ ಲಸಿಕೆಗೆ 25ರಿಂದ 30 ಸಾವಿರದಂತೆ ಮಾರಾಟ ಮಾಡುತ್ತಿದ್ದರು. ಆರು ಡೋಸ್ ಲಸಿಕೆಗೆ ಒಂದುವರೆ ಲಕ್ಷದವರೆಗೂ ಪಡೆದು ಲಸಿಕೆ ನೀಡುತ್ತಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿತ್ತು. ಮಾಹಿತಿ ಅನ್ವಯ ದಾಳಿ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಬಂಧಿತ ವ್ಯಕ್ತಿಯ ಹಿಂದೆ ಹಲವು ಜನರು ಇರುವ ಶಂಕೆ ಇದ್ದು ಉಳಿದವರ ಪತ್ತೆಗೆ ಮುಂದಾಗಲಾಗುತ್ತಿದೆ ಎಂದು ಎಸ್ಪಿ ಸೈದುಲು ಅಡಾವತ್ ತಿಳಿಸಿದರು.

ಟಾಪ್ ನ್ಯೂಸ್

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

13

ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನೂತನ ಭಂಡಿ ರಥ, ರಜತ ಗರುಡ ವಾಹನ, ಶೇಷ ವಾಹನ ಸಮರ್ಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Australian Open:  ಹಿಂದೆ ಸರಿದ ಸಿಮೋನಾ ಹಾಲೆಪ್‌

Australian Open: ಹಿಂದೆ ಸರಿದ ಸಿಮೋನಾ ಹಾಲೆಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.