ಮುಂದಿನ ದಿನಗಳಲ್ಲಿ ಭಾರತದ ಪರಿಸ್ಥಿತಿಯೂ ಬಾಂಗ್ಲಾದೇಶ ನಂತೆ ಆಗಲಿದೆ: ಜಿ.ಸೋಮಶೇಖರ್ ರೆಡ್ಡಿ


Team Udayavani, Dec 4, 2024, 3:32 PM IST

6-

ಬಳ್ಳಾರಿ: ಪ್ರಧಾನಿ ಮೋದಿ ಸರ್ಜಿಕಲ್ ಸ್ಟ್ರೈಕ್ ಮಾಡಿದರು. ಅಭಿನಂದನ್ ವಾಪಸ್ ಕರೆಸಿಕೊಂಡರು. ಬಾಂಗ್ಲಾದಲ್ಲೂ ಹಿಂದೂಗಳ ಮೇಲಿನ ದೌರ್ಜನ್ಯದ ಬಗ್ಗೆ ಮೋದಿ ಒಂದು ಮಾತು ಹೇಳಿದರೆ ಸಾಕು ಅವರು ತಣ್ಣಗಾಗುತ್ತಾರೆ ಎಂದು ಮಾಜಿ ಶಾಸಕ ಜಿ.ಸೋಮಶೇಖರ್ ರೆಡ್ಡಿ ಹೇಳಿದರು.

ಬಳ್ಳಾರಿ ಬಂದ್ ನಲ್ಲಿ ಡಿ.4ರ ಬುಧವಾರ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

ಈ ಕುಲ ಆ ಕುಲ ಎಂದು ನಾವು ಹೋದರೆ ಮುಂದಿನ ದಿನಗಳಲ್ಲಿ ನಮ್ಮ ಪರಿಸ್ಥಿತಿ ಸಹ ಬಾಂಗ್ಲಾದೇಶ ನಂತೆಯೇ ಆಗಲಿದೆ. ವಕ್ಫ್ ಬೋರ್ಡ್ ನಿಂದ ನೋಟಿಸ್ ನೀಡುತ್ತಿದೆ‌. ಬ್ರಿಟೀಷರು ಡಿವೈಡ್ ಮಾಡಿ ಅಧಿಕಾರ ಮಾಡಿದರು ಎಂದ ಅವರು, ಸ್ವಯಂ ಪ್ರೇರಿತವಾಗಿ ಹಲವರು ಬಂದ್ ಮಾಡಿದ್ದಾರೆ. ಈಗ ಪಾಕಿಸ್ತಾನ ಭಿಕ್ಷೆ ಬೇಡುತ್ತಿದೆ ಎಂದರು.

ಲೀಟರ್ ಹಾಲಿಗೆ 450 ರೂ., ಅಕ್ಕಿಗೆ 250 ರೂ. ಪೆಟ್ರೋಲ್, ಡೀಸೆಲ್ ಎಲ್ಲವೂ ಬೆಲೆ ಜಾಸ್ತಿಯಾಗಿದೆ. ಮೋದಿ ನೋಟ್ ಬ್ಯಾನ್ ಎನ್ನುತ್ತಿದ್ದಂತೆ ಪಾಕಿಸ್ತಾನ್ ಬ್ಯಾನ್ ಆಯಿತು. ಹಿಂದುಗಳು ಅಹಿಂಸಾ ಮಲಪರಮೋ ಧರ್ಮ, ಅಹಿಂಸೆ ಅಹಿಂಸೆ ಎಂದರೆ ನಾವು ಗಾಂಧಿಗಳಲ್ಲ. ಈಗ ಘೋಡ್ಸೆ ಬರಬೇಕಾಗುತ್ತದೆ ಎಂದು ಹೇಳಿದರು.

ನೀವು ನಂಬಿಕೆಗೆ ಅರ್ಹರಲ್ಲ. ನಾವು ಒಗ್ಗಟ್ಟಾಗಲೇಬೇಕು. ಒಂದೇ ಧರ್ಮ ಅದು ಹಿಂದೂ ಧರ್ಮ. ಮಹಿಳೆಯರ ಮೇಲಿನ ದೌರ್ಜನ್ಯ ನೋಡಿದರೆ ನಮ್ಮ ರಕ್ತ ಕುದಿಯುತ್ತೆ‌. ಮುಂದೆ ಇಂಥಹ ಘಟನೆಗಳು ನಡೆದರೆ ಕನಿಷ್ಠ 3 ಲಕ್ಷ ಜನರು ಬರಬೇಕು. ಆಗ ಬಂದ್ ಯಶಸ್ವಿಯಾಗಲಿದೆ ಎಂದರು.

ಅಮೇರಿಕಾ ಯೂನಿಸ್ ಹಿಂದಿನಿಂದ ಕಲಿಸಿ ಮೀಸಲಾತಿ ತೆಗೆಯಬೇಕು. ಹಿಂದಿನ ಉದ್ದೇಶ ಬೇರೆಯೇ ಇತ್ತು. ಹಿಂದುಗಳನ್ನು ಓಡಿಸಿದರೆ ಅವರ ಆಸ್ತಿಗಳನ್ನು ವಶ ಪಡೆಯುವ ಹುನ್ನಾರ ಇತ್ತು. ಹಿಂದೂಗಳು ನಾವು ಬಳೆ ಹಾಕಿಕೊಂಡಿಲ್ಲ‌. ನಾವೆಲ್ಲರೂ ಬೆಂಬಲವಾಗಿ ನಿಲ್ಲುತ್ತೇವೆ. ಪ್ರತಿಯೊಂದು ಮನೆಯಲ್ಲಿ ಒಬ್ಬರು ಆರ್ ಎಸ್ ಎಸ್ ಸದಸ್ಯರಾಗಬೇಕು. ಮೋಹನ್ ಭಾಗವತ್ ಅವರು ಹೇಳಿದಂತೆ, 3 ಹಿಂದೂ ಹೆಣ್ಣು ಮಕ್ಕಳು ಹುಟ್ಟಬೇಕು ಎಂದರೆ, ನನ್ನ ಪ್ರಕಾರ ಆರು ಜನರಿಗೆ ಜನ್ಮ ನೀಡಬೇಕು ಎಂದು ಜನರಲ್ಲಿ ಪ್ರಮಾಣ ಮಾಡಿಸಿದರು.

ಟಾಪ್ ನ್ಯೂಸ್

Trump-Maga

Make America Great Again: ಅಮೆರಿಕದಲ್ಲಿ ಸ್ವದೇಶಿ vs ವಲಸಿಗರು ಜಟಾಪಟಿ

Prashant Kishor

Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್‌ ಕಿಶೋರ್‌ ಬಂಧನ

Na-Dsoza-Family

ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!

supreme-Court

Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್‌ ರದ್ದು: ಸುಪ್ರೀಂ ಕೋರ್ಟ್‌

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್‌ ಸರಕಾರ‌; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ

HDK–Siddu

Alleged: ಇದು 60 ಪರ್ಸೆಂಟ್‌ ಲಂಚದ ಕಾಂಗ್ರೆಸ್‌ ಸರಕಾರ: ಎಚ್‌.ಡಿ.ಕುಮಾರಸ್ವಾಮಿ ಆರೋಪ

Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!

Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Trump-Maga

Make America Great Again: ಅಮೆರಿಕದಲ್ಲಿ ಸ್ವದೇಶಿ vs ವಲಸಿಗರು ಜಟಾಪಟಿ

Prashant Kishor

Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್‌ ಕಿಶೋರ್‌ ಬಂಧನ

1

Udupi: ಇನ್‌ಸ್ಟಾಗ್ರಾಂ ಲಿಂಕ್‌ ಬಳಸಿ 12.46 ಲಕ್ಷ ರೂ. ಕಳೆದುಕೊಂಡ ಯುವತಿ

4

Bajpe: ಗುರುಪುರ ಪೇಟೆಯ ಹಲವೆಡೆ ಕಳವು

Na-Dsoza-Family

ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.