ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್
Team Udayavani, May 6, 2024, 12:24 AM IST
ಬಳ್ಳಾರಿ: ವಿಧಾನಸಭೆ ಚುನಾವಣೆ ಗುಂಗಿನಲ್ಲೇ ಇರುವ ಸಿಎಂ ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಮಾಜಿ ಡಿಸಿಎಂ ಡಿ.ವಿ.ಸದಾನಂದ ಗೌಡ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ ಚುನಾವಣೆ ಮೇಲೆ ಪ್ರಭಾವ ಬೀರಲ್ಲ. ರಾಯಚೂರು, ವಿಜಯಪುರದಲ್ಲಿ ಒಂದಷ್ಟು ಪರಿಣಾಮ ಬೀರಬಹುದು. ಹಳೆ ಮೈಸೂರು ಭಾಗದಲ್ಲಿ ನಮಗೆ ಸ್ವಲ್ಪ ಹಿನ್ನಡೆ ಇದೆ. ಪ್ರಜ್ವಲ್ ರೇವಣ್ಣ ಪ್ರಕರಣ ಈಗ ಸದ್ದು ಮಾಡಿದಷ್ಟು ಆ ಭಾಗದ ಚುನಾವಣೆ ಮುನ್ನ ಸದ್ದು ಮಾಡಿದ್ದರೆ ಪಕ್ಷಕ್ಕೆ ಇನ್ನಷ್ಟು ಹಿನ್ನಡೆಯಾಗುವ ಸಾಧ್ಯತೆ ಇತ್ತು, ಅವರ ದೋಸ್ತಿ ಮಾಡಿದ ನಮಗೂ ಹಿನ್ನಡೆಯಾಗುತ್ತಿತ್ತು. ಸದ್ಯ ಉತ್ತರ ಕರ್ನಾಟಕದ 14 ಕ್ಷೇತ್ರಗಳ ಚುನಾವಣೆ ಮೇಲೆ ಆ ಪ್ರಕರಣ ಪರಿಣಾಮ ಬೀರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
“ಕೈ’ ಬಿಡದ ಸಂಡೂರು ಮತದಾರ; ಬಿಜೆಪಿಗೆ ಜಯದ ಕಾತರ: 13 ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.