ಸಮರ್ಪಕ ದಾಖಲೆ ನೀಡದ್ದಕ್ಕೆ ದಾಳಿ
Team Udayavani, Apr 24, 2020, 5:36 PM IST
ಜಗಳೂರು: ಪಟ್ಟಣದ ವೆಂಕಟೇಶ್ವರ ಬಾರ್ ಮೇಲೆ ತಹಶೀಲ್ದಾರ್ ಹುಲ್ಲುಮನಿ ತಿಮ್ಮಣ್ಣ ನೇತೃತ್ವದ ತಂಡ ದಾಳಿ ನಡೆಸಿತು.
ಜಗಳೂರು: ಹೆಚ್ಚಿನ ಮದ್ಯ ಮಾರಾಟವಾಗಿದ್ದರೂ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಿಲ್ಲ ಎಂಬ ಖಚಿತ ಮಾಹಿತಿ ಆಧರಿಸಿ ತಹಶೀಲ್ದಾರ್ ಹುಲ್ಲುಮನಿ ತಿಮ್ಮಣ್ಣ ನೇತೃತ್ವದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳ ತಂಡ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಇರುವ ವೆಂಕಟೇಶ್ವರ್ ಬಾರ್ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿತು.
ಲಾಕ್ ಡೌನ್ ಆಗುವ ಮುನ್ನ ಎರಡು ದಿನಗಳಿಂದ ಸುಮಾರು 1500ಕ್ಕೂ ಹೆಚ್ಚು ಲೀಟರ್ ಮದ್ಯವನ್ನು ಮಾರಾಟ ಮಾಡಲಾಗಿದೆ ಮತ್ತು ಇನ್‌ವೈಸ್ ಹಾಗೂ ಬಿಲ್, ಡೈಲಿ ಸ್ಟಾಕ್‌ನ ಮಾಹಿತಿಯನ್ನು ಸಮರ್ಪಕವಾಗಿ ನಿರ್ವಹಿಸದೇ ಇರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಇದರ ಸಂಪೂರ್ಣ ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಿದ್ದು ವರದಿ ಬಂದ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಹುಲ್ಲುಮನಿ ತಿಮ್ಮಣ್ಣ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ಹೊಸ ಸೇರ್ಪಡೆ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.