Janardhana Reddy: ಮುಡಾ ದಾಖಲೆ ಬಹಿರಂಗ ಮಾಡಿದ್ದು ಡಿಕೆಶಿ
Team Udayavani, Oct 15, 2024, 9:16 PM IST
ಬಳ್ಳಾರಿ: ಮುಡಾ ಹಗರಣ ಬಹಿರಂಗವಾಗಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಕಾರಣವಾಗಿದ್ದು, ಅವರೇ ಸಿಎಂ ಸಿದ್ದರಾಮಯ್ಯ ಬುಡಕ್ಕೆ “ಕೈ’ ಹಾಕಿದ್ದಾರೆ ಎಂದು ಗಂಗಾವತಿ ಶಾಸಕ ಜಿ.ಜನಾರ್ದನ ರೆಡ್ಡಿ ಆರೋಪಿಸಿದರು.
ಸುದ್ದಿಗಾರರ ಜತೆ ಮಾತನಾಡಿ, ಹಗರಣಕ್ಕೆ ಸಂಬಂ ಧಿಸಿದ ದಾಖಲೆಗಳು ವಿಪಕ್ಷದವರಿಗೆ ಸಿಗಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಸತೀಶ ಜಾರಕಿಹೊಳಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಳೇ ಕಾಂಗ್ರೆಸ್ ಬಣ ಸಿದ್ದರಾಮಯ್ಯ ಅವರನ್ನು ಸಿಎಂ ಗಾದಿಯಿಂದ ಇಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕಾಗಿಯೇ ಡಿಕೆಶಿ ದಾಖಲೆಗಳನ್ನು ಬಹಿರಂಗ ಮಾಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
Ballari; ಮೃ*ತ ಬಾಣಂತಿಯರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.