ಭತ್ತ ಕಟಾವಿಗೆ ಹೆಚ್ಚಿನ ಹಣ ಆಕರಿಸಿದರೆ ಕ್ರಮ: ರೇಣುಕಾ
Team Udayavani, Apr 22, 2020, 6:00 PM IST
ಕಂಪ್ಲಿ: ತಾಲೂಕಿನ ಭತ್ತದ ಕಟಾವು ಯಂತ್ರದ ಮಾಲೀಕರ ಸಭೆಯಲ್ಲಿ ತಹಶೀಲ್ದಾರ್ ಎಂ.ರೇಣುಕಾ ಮಾತನಾಡಿದರು.
ಕಂಪ್ಲಿ: ತಾಲೂಕಿನಲ್ಲಿ ಭತ್ತದ ಕಟಾವು ಯಂತ್ರಗಳಿಗೆ ಒಂದು ಗಂಟೆಗೆ ರೂ. 2200ಗಳನ್ನು ನಿಗದಿಪಡಿಸಿದ್ದು ಇದಕ್ಕಿಂತ ಅಧಿಕ ಹಣ ಪಡೆದರೆ ಅಂತವರ ವಿರುದ್ಧ
ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದು ತಹಶೀಲ್ದಾರ್ ಎಂ. ರೇಣುಕಾ ತಿಳಿಸಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ಏರ್ಪಡಿಸಿದ್ದ ತಾಲೂಕಿನ ಭತ್ತ ಕಟಾವು ಯಂತ್ರಗಳ ಮಾಲೀಕರ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ನಿಗಧಿ
ಪಡಿಸಿದಂತೆಯೇ ಭತ್ತದ ಕಟಾವು ಮಾಡಬೇಕು. ಹೆಚ್ಚಿನ ಬಾಡಿಗೆಗೆ ಆಗ್ರಹಿಸಿಬಾರದು. ಭತ್ತದ ಕೊಯ್ಲು ಯಂತ್ರದ ಬಾಡಿಗೆಯನ್ನು ಅಧಿಕವಾಗಿ ಪಡೆಯಲಾಗುತ್ತಿದೆ ಎನ್ನುವ ರೈತರ ದೂರಿನ ಮೇರೆಗೆ ಸಭೆಯನ್ನು ಆಯೋಜಿಸಲಾಗಿದ್ದು, ಹೆಚ್ಚಿನ ಹಣಕ್ಕಾಗಿ ರೈತರನ್ನು ಪೀಡಿಸಬಾರದು. ಮಧ್ಯವರ್ತಿಗಳಿಗೆ ಮಾಲೀಕರು ಅವಕಾಶ ಮಾಡಿಕೊಡಬಾರದು ಎಂದು ಸೂಚಿಸಿದರು.
ಸಿಪಿಐ ಡಿ. ಹುಲುಗಪ್ಪ, ಕೃಷಿ ಚಟುವಟಿಕೆಗೆ ಪೊಲೀಸರಿಂದ ತೊಂದರೆ ಆಗುವುದಿಲ್ಲ, ಆದರೆ ಇದೇ ನೆಪದಲ್ಲಿ ಪದೇ ಪದೇ ರಸ್ತೆ ಮೇಲೆ ಓಡಾಡುವುದರ ವಿರುದ್ಧ ಕ್ರಮ ಕೈಗೊಳ್ಳಲಾವುದು ಎಂದರು. ಪುರಸಭೆ ಮುಖ್ಯಾಧಿ ಕಾರಿ ರಮೇಶ್ ಬಡಿಗೇರ್, ಭತ್ತ ಕಟಾವು ಯಂತ್ರಗಳ ಮಾಲೀಕರಾದ ರಾಜಶೇಖರರೆಡ್ಡಿ, ರಮೇಶ, ಗೋವಿಂದರೆಡ್ಡಿ, ಗೋಪಾಲ್, ಖಾಜಾವಲಿ, ನಾರಾಯಣಸ್ವಾಮಿ, ವೆಂಕಟೇಶ್, ತಿಪ್ಪೇಸ್ವಾಮಿ, ರಾಮಾಂಜಿನೇಯಲು ವೆಂಕಟೇಶ್ವರರಾವು, ವಾಸು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Grandfather: ಬಡ ತಾತನ ಹೃದಯ ಶ್ರೀಮಂತಿಕೆ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ಜೈಲು ಶಿಕ್ಷೆ
ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.