ಕೋವಿಡ್ ಸಂಕಷ್ಟ ಪರಿಹಾರಕ್ಕೆ ಪೂಜೆ
Team Udayavani, Apr 27, 2020, 5:52 PM IST
ಕಂಪ್ಲಿ: ದೇವಾಂಗ ಪೇಟೆಯ ರಾಮಲಿಂಗೇಶ್ವರ ಸ್ವಾಮಿಗೆ ಮಹಾಮಾರಿ ಕೋವಿಡ್ ಸಂಕಷ್ಟ ಪರಿಹಾರಕ್ಕಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಕಂಪ್ಲಿ: ಪಟ್ಟಣದಲ್ಲಿ ಮಹಾಮಾರಿ ಕೋವಿಡ್ ಸಂಕಷ್ಟ ಪರಿಹಾರಕ್ಕೆ ಸಂಕಲ್ಪಿಸಿ ಕಂಪ್ಲಿಯ ದೇವಾಂಗಪೇಟೆಯಲ್ಲಿನ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಸದ್ಭಕ್ತರು ರಾಮಲಿಂಗೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ದೇವಸ್ಥಾನದಲ್ಲಿ ಅರ್ಚಕ ಮಿಟ್ಟಿ ಶಂಕರ್ ನೇತೃತ್ವದಲ್ಲಿ ಗಣಪತಿ ಪೂಜೆ, ಉಮಾಮಹೇಶ್ವರ ಕಳಸ ಪ್ರತಿಷ್ಠಾಪನೆ ಪೂಜೆಯೊಂದಿಗೆ ರುದ್ರಾಭಿಷೇಕ ಸೇರಿದಂತೆ ವಿವಿಧ ಅಭಿಷೇಕಗಳನ್ನು ಹಾಗೂ ಸಹಸ್ರ ಬಿಲ್ವಾರ್ಚನೆ ಸೇರಿದಂತೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಮಹಾಮಂಗಳಾರತಿ ನಂತರ ಪ್ರಸಾದ ವಿತರಣೆ ಮಾಡಿದರು. ಮಾರಕ ಕೋವಿಡ್ ವೈರಸ್ ಹಿನ್ನೆಲೆಯಲ್ಲಿ ಕೆಲವೇ ಸಾರ್ವಜನಿಕರು ಸಾಮಾಜಿಕ ಅಂತರದಲ್ಲಿ ಭಾಗವಹಿಸಿದ್ದರು. ಪುಟ್ಟಿ ರಾಘವೇಂದ್ರ, ಬಂಗಿ ಸಣ್ಣಮಂಜುನಾಥ, ದೂಪದ ಸುಭಾಶ್ಚಂದ್ರ, ದೂಪದ ಪ್ರಶಾಂತ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.