![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 23, 2021, 3:38 PM IST
ಬಳ್ಳಾರಿ: ಬಳ್ಳಾರಿ ಜಿಲ್ಲಾಡಳಿತದವತಿಯಿಂದ ಸಂತಶ್ರೇಷ್ಠ ಭಕ್ತಕನಕದಾಸರ ಜಯಂತಿಯನ್ನುಸೋಮವಾರ ಸರಳವಾಗಿಆಚರಿಸಲಾಯಿತು.
ಬಳ್ಳಾರಿ ಜಿಲ್ಲಾಧಿ ಕಾರಿಪವನಕುಮಾರ ಮಾಲಪಾಟಿ,ಶಾಸಕ ಜಿ.ಸೋಮಶೇಖರ ರೆಡ್ಡಿಅವರು ನಗರದ ಕನಕವೃತ್ತದಲ್ಲಿರುವಭಕ್ತ ಕನಕದಾಸರ ಪ್ರತಿಮೆಗೆಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಕುರುಬರ ಸಂಘದ ಅಧ್ಯಕ್ಷರು ಮತ್ತುಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಯರ್ರೆàಗೌಡ, ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿ ಸೈದುಲು ಅಡಾವತ್,ಜಿಪಂ ಸಿಇಒ ಕೆ.ಆರ್.ನಂದಿನಿ,ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಮಹಾನಗರಪಾಲಿಕೆ ಆಯುಕ್ತೆ ಪ್ರೀತಿ ಗೆಹೊÉàಟ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆಸಹಾಯಕ ನಿರ್ದೇಶಕ ಸಿದ್ದಲಿಂಗೇಶರಂಗಣ್ಣನವರ್, ವಾರ್ತಾ ಮತ್ತುಸಾರ್ವಜನಿಕ ಸಂಪರ್ಕ ಇಲಾಖೆಯಹಿರಿಯ ಸಹಾಯಕ ನಿರ್ದೇಶಕಬಿ.ಕೆ. ರಾಮಲಿಂಗಪ್ಪ ಸೇರಿದಂತೆಇನ್ನಿತರರು ಇದ್ದರು.ಜಿಲ್ಲಾಧಿ ಕಾರಿ ಕಚೇರಿಸಭಾಂಗಣದಲ್ಲಿ ನಡೆದಕಾರ್ಯಕ್ರಮದಲ್ಲಿ ಜಿಲ್ಲಾ ಧಿಕಾರಿಪವನಕುಮಾರ ಮಾಲಪಾಟಿಅವರು ಭಕ್ತಕನಕದಾಸರ ಭಾವಚಿತ್ರಕ್ಕೆಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿನಮನ ಸಲ್ಲಿಸಿದರು. ಜಯಂತಿನಿಮಿತ್ತ ನಡೆದ ಡೊಳ್ಳು ಕುಣಿತಗಮನಸೆಳೆಯಿತು.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.