ಉಪ್ಪಿ ಆಯ್ತು, ಅನುಪಮಾ ಶೆಣೈ ನೂತನ ಪಕ್ಷ ಭಾರತೀಯ ಜನಶಕ್ತಿ ಕಾಂಗ್ರೆಸ್
Team Udayavani, Nov 1, 2017, 3:33 PM IST
ಕೂಡ್ಲಗಿ: ಸ್ಯಾಂಡಲ್ ವುಡ್ ನಟ ಉಪೇಂದ್ರ ಅವರು ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷ ಎಂಬ ಹೊಸ ಪಕ್ಷ ಘೋಷಿಸಿದ ಬೆನ್ನಲ್ಲೇ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಅವರು ಬಳ್ಳಾರಿ ಜಿಲ್ಲೆಯ ಕೂಡ್ಲಗಿಯಲ್ಲಿ ಬುಧವಾರ ಭಾರತೀಯ ಜನಶಕ್ತಿ ಕಾಂಗ್ರೆಸ್ ಎಂಬ ನೂತನ ಪಕ್ಷವನ್ನು ಸ್ಥಾಪಿಸುವ ಮೂಲಕ ರಾಜಕೀಯದ ಅಖಾಡಕ್ಕೆ ಧುಮುಕಿದ್ದಾರೆ.
ಕೂಡ್ಲಗಿಯಲ್ಲಿ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಅವರು ನೂತನ ಪಕ್ಷದ ಹೆಸರನ್ನು ಘೋಷಿಸಿದರು. ಅಲ್ಲದೇ ತಮ್ಮ ಪಕ್ಷ . ಪ್ರಜಾಪ್ರಭುತ್ವದ ರಕ್ಷಣೆ, ಅಸ್ಪ್ರಶ್ಯತೆ ವಿರುದ್ಧ ಹೋರಾಟ, ಸರ್ಕಾರಿ ನೌಕರರಿಗೆ ಪ್ರೋತ್ಸಾಹ, ಪರಿಸರ ಕಾಳಜಿ, ಮಹಿಳಾ ಪರ, ಮದ್ಯಮುಕ್ತ ಸಮಾಜ ಸೇರಿದಂತೆ ಸುಮಾರು 16 ಧ್ಯೇಯೋದ್ದೇಶಗಳನ್ನು ಹೊಂದಿರುವುದಾಗಿ ಪ್ರಕಟಿಸಿದರು.
ಭಾರತೀಯ ನಕ್ಷೆ, ತ್ರಿವರ್ಣ ಧ್ವಜದ ಬಣ್ಣ ಬಳಸಿರುವ ಚಿತ್ರ ಪಕ್ಷದ ಚಿಹ್ನೆಯಾಗಿದೆ. ಪಕ್ಷದ ಚಿಹ್ನೆ ಮತ್ತು ಹೆಸರು ಚುನಾವಣಾ ಆಯೋಗದಿಂದ ಇನ್ನಷ್ಟೇ ಅಧಿಕೃತಗೊಳ್ಳಬೇಕಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.