ಕಾಂಗ್ರೆಸ್‌ನಲ್ಲಿ ಮಾದಿಗರಿಗೆ ಅನ್ಯಾಯ
Team Udayavani, Oct 23, 2018, 6:15 AM IST
ಬಳ್ಳಾರಿ: 2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ನಿಂದ 11 ಜನರು ಕಾಂಗ್ರೆಸ್ ಸೇರಿದ್ದರಿಂದ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಾಗಿಲ್ಲ. ಹೀಗಾಗಿ ಮಾದಿಗರಿಗೆ ಕಾಂಗ್ರೆಸ್‌ನಲ್ಲಿ ಅನ್ಯಾಯವಾಗಿದೆ ಎಂದು ಸಂಸದ ಕೆ.ಎಚ್.ಮುನಿಯಪ್ಪ ಹೇಳಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲೂ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಎರಡು ಕ್ಷೇತ್ರಗಳಲ್ಲೂ ತಳಸಮುದಾಯ ಮಾದಿಗ ಸಮುದಾಯಕ್ಕೆ ಟಿಕೆಟ್ ನೀಡಲಾಗಿಲ್ಲ. ಇದನ್ನು ಸರಿಪಡಿಸಲು ಚುನಾವಣೆ ನಂತರ ಜಿಲ್ಲೆಯ ಮಾದಿಗ ಸಮುದಾಯಕ್ಕೆ ವಿಧಾನ ಪರಿಷತ್ ಸ್ಥಾನ ನೀಡುವಂತೆ ಪಕ್ಷದ ಹೈಕಮಾಂಡ್‌ನಲ್ಲಿ ಬೇಡಿಕೆ ಇಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.