ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಕ್ರಮ
Team Udayavani, Apr 19, 2020, 5:48 PM IST
ಕೂಡ್ಲಿಗಿ: Koodligi:, ವರ್ತಕರ ಸಂಘದ ಸಭೆ, A meeting of the merchants' association
ಕೂಡ್ಲಿಗಿ: ಪಟ್ಟಣದ ವರ್ತಕರು ಮಾರುಕಟ್ಟೆ ಬೆಲೆಗಿಂತ ಹೆಚ್ಚಿನ ಬೆಲೆ ಮಾರಾಟ ಮಾಡುವುದನ್ನು ಬಿಡಬೇಕು. ಇಲ್ಲವಾದರೆ ಕಿರಾಣಿ ಅಂಗಡಿಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಹಶೀಲ್ದಾರ್ ಹೇಳಿದರು.
ತಾಲೂಕು ಆಡಳಿತ ಕಚೇರಿಯಲ್ಲಿ ತಾಲೂಕು ಕಿರಾಣಿ ವರ್ತಕರ ಸಂಘದ ಸಭೆಯಲ್ಲಿ ಮಾತನಾಡಿ, ಕಿರಾಣಿ ಮಾಲೀಕರು ಅಗತ್ಯ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಅಂಗಡಿ ಮಾಲೀಕರು ಅಂಗಡಿಗಳ ಮುಂದೆ ದರಪಟ್ಟಿಯನ್ನು ನೇತು ಹಾಕಿ ಗ್ರಾಮದಿಂದ ಬಂದಂತಹ ಜನರು ಗಮನಿಸಿ ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳುತ್ತಾರೆ. ಹಾಗೆಯೇ ಅಂಗಡಿಯವರು ಗುಟ್ಕಾ ಮಾರಾಟ ನಿಷೇಧ ಮಾಡಬೇಕು ಎಂದರು.
ಇಓ ಬಸಣ್ಣ, ಶಾಸಕರ ಆಪ್ತ ಸಹಾಯಕ ಶೀಕಾಂತ, ಸ. ನೌಕರರ ಸಂಘದ ಅಧ್ಯಕ್ಷ ಶಿವರಾಜ್ ಪಾಲ್ತೂರ್, ಸಿಪಿಐ ಪಂಪನಗೌಡ, ಪಿಎಸೈ ತಿಮ್ಮಣ್ಣ. ಎಸ್. ಚಾಗನೂರ್, ಉಪತಹಶೀಲ್ದಾರ್ ಉಮೇಶ ರಾಥೋಡ್, ನವೀನಕುಮಾರ ಕಂದಾಯ ನೀರಿಕ್ಷಕ ಹಾಗೂ ಪಟ್ಟಣದ ಕಿರಾಣಿ ವರ್ತಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
MUST WATCH
ಹೊಸ ಸೇರ್ಪಡೆ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.