ಮಾಸ್ಕ್- ಸ್ಯಾನಿಟೈಸರ್ ವಿತರಣೆ
Team Udayavani, May 20, 2020, 2:35 PM IST
ಸಾಂದರ್ಭಿಕ ಚಿತ್ರ
ಕೂಡ್ಲಿಗಿ: ಪಟ್ಟಣದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಲಾಕ್ ಡೌನ್ 4.0 ಆರಂಭವಾಗಿದೆ. ಕೇಂದ್ರ ಸರ್ಕಾರ ಮಾರ್ಗಸೂಚಿಯಂತೆ ಬಸ್ ಸಂಚಾರಕ್ಕೆ ಅವಕಾಶವಿರಲಿದ್ದು ಹಳ್ಳಿಗಾಡಿನಿಂದ ಬರುವ ಜನರು ಮಾಸ್ಕ್ಗಳನ್ನು ಹಾಕಿ ಬಸ್‌ಗಳನ್ನು ಹತ್ತಬೇಕು ಎಂದು ಬಿಜೆಪಿ ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷ ಬಂಗಾರು ಹನುಮಂತು ಹೇಳಿದರು.
ಈ ಸಮಯದಲ್ಲಿ ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರಿಗೆ 1000 ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಿ ಮಾತನಾಡಿದರು. ಬಸ್ ಸಂಚಾರ ಮಾಡುವಾಗ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಪ್ರಯಾಣಿಕರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಕೆ ಬಗ್ಗೆ ತಿಳಿವಳಿಕೆ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಡಾ| ವಿನಯ, ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕರು, ಬಂಗಾರು ಸೋಮಣ್ಣ, ವೀರನಗೌಡ್ರು, ಶಂಕರಣ್ಣ, ಜಯಮ್ಮರ ರಾಘವೇಂದ್ರ, ಜುಬೇರ್ ಕೊಂಡಯ್ಯರ್ ರಾಘು, ಗುರಿಕಾರ ರಾಘು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.