ಗರಿಗೆದರಿದ ಮುಂಗಾರು ಬಿತ್ತನೆ

80,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ರಿಯಾಯಿತಿ ದರದಲ್ಲಿ ವಿತರಣೆ

Team Udayavani, Jun 5, 2020, 5:11 PM IST

5-June-25

ಸಾಂದರ್ಭಿಕ ಚಿತ್ರ

ಕೂಡ್ಲಿಗಿ: ತಾಲೂಕಿನಲ್ಲಿ ಮೂರು ಉತ್ತಮ ಮಳೆಯಾಗಿದ್ದು ಮುಂಗಾರು ಹಂಗಾಮಿನ ಬಿತ್ತನೆ ಚಟುವಟಿಕೆ ಚುರುಕುಗೊಂಡಿದೆ. ಕೃಷಿ ಇಲಾಖೆ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಮಾಡಿದ್ದು ಕೂಡ್ಲಿಗಿ, ಕೊಟ್ಟೂರು, ಗುಡೇಕೋಟೆ, ಹೊಸಹಳ್ಳಿ ರೈತ ಸಂಪರ್ಕ ಕೇಂದ್ರದಲ್ಲಿ ರಿಯಾಯಿತಿ ದರದಲ್ಲಿ ವಿತರಣೆ ಮಾಡಲು ಸಿದ್ಧತೆ ಮಾಡಿಕೊಂಡಿದೆ.

ಈ ವರ್ಷ 80,000 ಹೆಕ್ಟೇರ್‌ ಪ್ರದೇಶಲ್ಲಿ ಬಿತ್ತನೆ ಮಾಡುವ ಗುರಿ ಹೊಂದಿದ್ದು, ಇದರಲ್ಲಿ ಮೆಕ್ಕೆಜೋಳ- 17,555 ಹೆಕ್ಟೇರ್‌, ಹೈಬ್ರೀಡ್‌ ಜೋಳ -4215 ಹೆಕ್ಟೇರ್‌, ಭತ್ತ-
450, ಶೇಂಗಾ -42635, ಸಜ್ಜೆ-2600, ರಾಗಿ-2100, ದ್ವಿದಳ ಧಾನ್ಯ- 6000 ಹೆಕ್ಟೇರ್‌ ಬಿತ್ತನೆ ನಿರೀಕ್ಷೆ ಇದೆ. ರೋಹಿಣಿ ಮಳೆಗೆ ರೈತರು ಜೋಳ ಬಿತ್ತನೆ ಕಡೆಗೆ ಹೆಚ್ಚಿನ ಗಮನಹರಿಸಿದ್ದಾರೆ.

ಆನ್‌ಲೈನ್‌ ಸೌಲಭ್ಯ: ಈ ವರ್ಷವು ರೈತರು ಆನ್‌ಲೈನ್‌ನಲ್ಲಿ ಸೂಕ್ತ ದಾಖಲೆಗಳನ್ನುಒದಗಿಸಿ ಬಿತ್ತನೆ ಬೀಜ ಪಡೆಯಬಹುದಾಗಿದೆ ಎಂದು ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ರೈತರು ಅಧಿಕೃತ ಮಾರಾಟಗಾರರಲ್ಲಿ ಕಡ್ಡಾಯವಾಗಿ ರಸೀದಿ ಪಡೆದು ಬಿತ್ತನೆಗೆ ಬೀಜ ಗೊಬ್ಬರ ಖರೀದಿಸಬೇಕು. ಕೆಲ ಮಾರಾಟಗಾರರು ಆಮಿಷಕೊಳ್ಳಗಾಗಬೇಡಿ. ದುರಾಸೆಯಿಂದ ನಕಲಿ ಬೀಜಗಳನ್ನು ಮಾರುತ್ತಿರುತ್ತಾರೆ. ಅಂಥವರ ಬಗ್ಗೆ ಎಚ್ಚರದಿಂದರಬೇಕು. ಖಾಸಗಿ ಅಂಗಡಿಯವರು ಕಳಪೆ ಬೀಜ ಮತ್ತು ಅನಧಿಕೃತ ಮಾರಾಟ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದಾಗಿ ತಿಳಿಸಿದ್ದಾರೆ.

ತಾಲೂಕಿನಲ್ಲಿ 4 ರೈತ ಸಂಪರ್ಕ ಕೆಂದ್ರಗಳಲ್ಲಿ 1200 ಕ್ವಿಂಟಲ್‌ ಬಿತ್ತನೆ ಬೀಜ ದಾಸ್ತಾನು ಮಾಡಲಾಗಿದೆ. ಮುಂಗಾರಿಗೆ ಬೇಕಾದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.
ಎನ್‌.ವಿ. ಪ್ರಕಾಶ, ಸಹಾಯಕ ಕೃಷಿ
ನಿರ್ದೇಶಕ ಅಧಿಕಾರಿ, ಕೂಡ್ಲಿಗಿ

ಕೆ. ನಾಗರಾಜ್‌

ಟಾಪ್ ನ್ಯೂಸ್

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Ballari-BYV

Waqf Notice: ಸಿಎಂ ಪಿತೂರಿ, ಸಚಿವ ಜಮೀರ್‌ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ

Ramulu

By Election: ಮಾತಿನ ಭರದಲ್ಲಿ ವಿಜಯೇಂದ್ರಗೂ ಪಾಲು ಎಂದ ಶ್ರೀರಾಮುಲು!

Vijayendra (2)

Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ

Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…

Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.