ಕೋವಿಡ್ ಮುಂಜಾಗ್ರತೆ ಕ್ರಮ ಪಾಲಿಸಿ

Team Udayavani, Apr 20, 2020, 4:21 PM IST

20-April-28

ಕುರುಗೋಡು: ಆರೋಗ್ಯ ಸಮುದಾಯ ಕೇಂದ್ರಕ್ಕೆ ಭೇಟಿ ನೀಡಿ ಕೋವಿಡ್ ವೈರಸ್‌ ಕುರಿತು ಮಾಜಿ ಶಾಸಕ ಸುರೇಶ್‌ ಬಾಬು ಜಾಗೃತಿ ಮೂಡಿಸಿದರು.

ಕುರಗೋಡು: ಕೋವಿಡ್ ವೈರಸ್‌ ತಡೆಯಲು ಸರ್ಕಾರ ರೂಪಿಸಿದ ಮುಂಜಾಗ್ರತಿ ಕ್ರಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಆಗ ಮಾತ್ರ ಕೋವಿಡ್
ಮುಕ್ತ ಮಾಡಲು ಸಾಧ್ಯ ಎಂದು ಕಂಪ್ಲಿ ಕ್ಷೇತ್ರದ ಮಾಜಿ ಶಾಸಕ ಟಿ.ಹೆಚ್‌. ಸುರೇಶ್‌ ಬಾಬು ಕರೆ ನೀಡಿದರು.

ಅವರು ಕಂಪ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಕೋವಿಡ್ ಜಾಗೃತಿ ಮೂಡಿಸಲು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದರು. ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸ್ಯಾನಿಟೈಸರ್‌ನಿಂದ ಕೈತೊಳೆದುಕೊಳ್ಳಬೇಕು, ಮಾಸ್ಕ್ ಧರಿಸಬೇಕು, ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಜ್ವರ, ನೆಗಡಿ, ಕೆಮ್ಮು ಹಾಗೂ ಕೋವಿಡ್ ಲಕ್ಷಣಗಳು ಕಂಡು ಬಂದರೆ ತಕ್ಷಣವೇ ಆಸ್ಪತ್ರೆಗೆ ಸಂಪರ್ಕಿಸಿ ತಪಾಸಣೆ ಪಡೆಯಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಮುಖಂಡರು, ವೈದ್ಯರು, ಅಧಿಕಾರಿಗಳು, ಗ್ರಾಮದ ಮುಖಂಡರು ಹಾಗೂ ಇನ್ನಿತರರು ಉಪಸ್ಥಿರಿದ್ದರು.

ಟಾಪ್ ನ್ಯೂಸ್

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.