ಕೋವಿಡ್ ಕ್ಲಿನಿಕ್ ಬಸ್ ಸಂಚಾರ
Team Udayavani, Jun 22, 2020, 2:56 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕುರುಗೋಡು: ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಮ್ಸ್ ಆಸ್ಪತ್ರೆ ನೇತೃತ್ವದಲ್ಲಿ ಕೋವಿಡ್ -19 ಫೀವರ್ ಕ್ಲಿನಿಕ್ ಸಂಚಾರಿ ಬಸ್ ಸಮೀಪದ ಎಮ್ಮಿಗನೂರು ಗ್ರಾಮದಲ್ಲಿ ಸಂಚರಿಸಿ ಜ್ವರ, ಶೀತ ಕಾಯಿಲೆಗಳ ಕುರಿತು ಜನರನ್ನು ಸ್ಕ್ರೀನಿಂಗ್ ಮಾಡಿದರು.
ವೈದ್ಯಾಧಿಕಾರಿ ಕೆ.ಪ್ರಹ್ಲಾದ್ ಮಾತನಾಡಿ, ಪ್ರತಿಯೊಬ್ಬರಲ್ಲಿ ಜ್ವರ, ಗಂಟಲು ನೋವು, ಕೆಮ್ಮು, ನೆಗಡಿಯಂತಹ ಲಕ್ಷಣಗಳು ಕಂಡುಬಂದಲ್ಲಿ ಸ್ಥಳೀಯರ ಬಳಿ ತೆರಳಿ ಸ್ವಯಂ ವರದಿ ಪಡೆದುಕೊಳ್ಳಿ. ಇದರಿಂದ ಭಯ ಪಡುವ ಅಗತ್ಯವಿಲ್ಲ. ಯಾವುದೇ ಕಾರಣಕ್ಕೂ ಸ್ವಯಂ ನಿರ್ಧಾರ ಮಾಡಿ ಔಷಧಿಗಳನ್ನು ತೆಗೆದುಕೊಳ್ಳಬೇಡಿ. ಕೂಡಲೇ ಜ್ವರ ತಪಾಸಣಾ ಕೇಂದ್ರಕ್ಕೆ ಭೇಟಿ ನೀಡಿ ಗಂಟಲು ದ್ರವದ ಪರೀಕ್ಷೆ ಮಾಡಿಸಿಕೊಳ್ಳಿ. ಕೋವಿಡ್ ದೃಢಪಟ್ಟಲ್ಲಿ ಅಂತವರನ್ನು ಗುಣಮುಖರನ್ನಾಗಿ ಮಾಡಲು ಜಿಲ್ಲಾಡಳಿತ ಮುಂಜಾಗ್ರತ ಕ್ರಮ ಕೈಗೊಂಡಿದೆ ಎಂದರು.
ಸುಮಾರು 180 ಕ್ಕೂ ಹೆಚ್ಚು ಜನರನ್ನು ತಪಾಸಣಾ ಮಾಡಿದರು. ಬಸವನಗೌಡ, ವಿಘ್ನೇಶ್, ಕೃಷ್ಣ ಮೂರ್ತಿ, ಶಿಕ್ಷಕ ಎಸ್.ರಾಮು, ಎಚ್. ಮಲ್ಲೇಶ ಇತರರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Waqf Notice: ಸಿಎಂ ಪಿತೂರಿ, ಸಚಿವ ಜಮೀರ್ ದ್ರೋಹದಿಂದ ಜಮೀನು ಕಬಳಿಸುವ ಕೆಲಸ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.