ಪ್ರತಿಯೊಬ್ಬರು ಪ್ರಕೃತಿಯತ್ತ ಕಾಳಜಿ ವಹಿಸಿ

Team Udayavani, Jun 8, 2020, 6:16 PM IST

08-June-16

ಕುರುಗೋಡು: ಕುಡಿತಿನಿ ಪಟ್ಟಣದ ಹರಗಿನಡೋಣಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ ಚಾಲನೆ ನೀಡಿದರು

ಕುರುಗೋಡು: ಕುಡಿತಿನಿ ಪಟ್ಟಣದ ಸುತ್ತಲು ಅತಿ ಹೆಚ್ಚು ಸಣ್ಣ ಮತ್ತು ಬೃಹತ್‌ ಕೈಗಾರಿಕೆಗಳು ಇದ್ದು, ಸ್ಥಳೀಯ ಜನರಿಗೆ ಶುದ್ಧವಾದ ಗಾಳಿಯ ಸೇವನೆ ಕಷ್ಟವಾಗಿದೆ. ಆದ್ದರಿಂದ ಪಟ್ಟಣದ ಯುವಕರು ಗ್ರೀನ್‌ ಫೌಂಡೇಶನ್‌ ಸಂಸ್ಥೆಯ ರಚನೆ ಮೂಲಕ ಸಸಿಗಳನ್ನು ನೆಟ್ಟು ಪರಿಸರ ಬೆಳೆಸಲು ಮುಂದಾಗಿದೆ. ಇದಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ ಹೇಳಿದರು.

ಸಮೀಪದ ಕುಡಿತಿನಿ ಪಟ್ಟಣದ ಹರಗೀನಡೋಣಿ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗ್ರೀನ್‌ ಫೌಂಡೇಶನ್‌ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಟ್ಟಣದ ಎಲ್ಲಾ ಜನರು ತಮ್ಮ ಮನೆ ಹಾಗೂ ಕೇರಿಗಳಲ್ಲಿ ಸಸಿ ನೆಟ್ಟರೆ ಉತ್ತಮ ಪರಿಸರ ನಿರ್ಮಿಸಬಹುದು ಎಂದರು.

ಇದೇ ಸಂದರ್ಭದಲ್ಲಿ ಪಟ್ಟಣದ ಗ್ರೀನ್‌ ಫೌಂಡೇಶನ್‌ ಸಂಸ್ಥೆ ಸದಸ್ಯರಿಗೆ ಸುಮಾರು 100 ಟೀ ಶರ್ಟ್‌ಗಳನ್ನು ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ ವಿತರಿಸಿದರು. ಈ ವೇಳೆ ಸದಸ್ಯರಾದ ಸುಧಾ, ಪದ್ಮಾವತಿ, ಆರ್‌.ಸಾಲಮ್ಮ, ಭಾಗ್ಯಶ್ರೀ, ಕೆ.ಎಂ. ಹಾಲಪ್ಪ, ಗ್ರೀನ್‌ ಫೌಂಡೇಶನ್‌ ಸಂಸ್ಥೆ ಸಂಸ್ಥಾಪಕ ವಿನೋಧ್‌, ಶಾಲೆಯ ಮುಖ್ಯಶಿಕ್ಷಕ ಚಂದ್ರಶೇಖರ್‌, ಮುಖಂಡರಾದ ಟಿ.ಕೆ. ಕಾಮೇಶ್‌, ಜಂಗ್ಲಿಸಾಬ್‌, ಬಾವಿಶಿವಕುಮಾರ್‌, ದೊಡ್ಡಬಸಪ್ಪ ಇದ್ದರು.

ಟಾಪ್ ನ್ಯೂಸ್

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.