ಚಪ್ಪರದ ಹಳ್ಳಿಯಲ್ಲಿ ಶವ ಸಂಸ್ಕಾರಕ್ಕಿಲ್ಲ ಜಾಗ!

Team Udayavani, Oct 13, 2020, 6:29 PM IST

BALLARY-TDY-2

ಕೊಟ್ಟೂರು: ಸ್ವಂತ ಜಮೀನಿನಲ್ಲಿಯೇ ಶವ ಹೂಳಿರುವುದು

ಕೊಟ್ಟೂರು: ತಾಲೂಕು ಕೇಂದ್ರಕ್ಕೆ ಹೊಂದಿಕೊಂಡಿರುವ ಚಪ್ಪರದಹಳ್ಳಿಯಲ್ಲಿ ಯಾರಾದರೂ ನಿಧನರಾದರೆ ಶವ ಸಂಸ್ಕಾರದ್ದೇ ದೊಡ್ಡ ಚಿಂತೆ!

ಜಂಗಮರು, ಪಂಚಮಸಾಲಿ, ಮಡಿವಾಳರು, ವಾಲ್ಮೀಕಿ, ಮುಸ್ಲಿಂ ಸೇರಿ 750ರಿಂದ 800 ಮನೆಗಳಿವೆ. ಇರುವುದೊಂದೇ ಸ್ಮಶಾನ. ಅದು ಕೂಡ ಹಳ್ಳದ ದಂಡೆ. ಕಾಲು ಎಕರೆಗಿಂತಲೂ ಕಡಿಮೆ ಜಾಗವಿದೆ. ಹೂಳಿದ ಜಾಗದಲ್ಲಿಯೇ ಹೂಳಬೇಕು. ಹೊಸದಾಗಿ ಶವಸಂಸ್ಕಾರಕ್ಕೆ ಜಾಗವಿಲ್ಲ. ಸ್ಮಶಾನಕ್ಕೆ ಹೋಗುವ ದಾರಿಯಲ್ಲಿ ತಗ್ಗು ಗುಂಡಿಗಳಲ್ಲದೆ, ಮುಳ್ಳುಗಿಡಗಂಟೆಗಳು ದಟ್ಟವಾಗಿ ಬೆಳೆದಿವೆ. ಇದರಿಂದಾಗಿ ಶವವನ್ನು ಹೊತ್ತು ಸಾಗಲು, ಸಂಸ್ಕಾರಕ್ಕೆ ಕಷ್ಟಪಡಬೇಕು. ಇದು ನಿನ್ನೆ ಮೊನ್ನೆಯ ಸಮಸ್ಯೆಯಲ್ಲ. ಹಲವಾರು ದಶಕಗಳಿಂದ ಇದೇ ಸ್ಥಿತಿ ಇದೆ. ಇದರಿಂದ ಗ್ರಾಮಸ್ಥರು ರೋಸಿಹೋಗಿದ್ದಾರೆ. ಇತ್ತೀಚಿನ ದಿನಗಳಲಂತೂ ತಮ್ಮ ಹೊಲಗಳಲ್ಲಿಯೇ ಹೂಳುತ್ತಿದ್ದಾರೆ.

ಗ್ರಾಮದ ಸುತ್ತಮುತ್ತಲಿರುವ ಎಲ್ಲ ಜಮೀನಿಗಳುಖಾಸಗಿಯವರ ಕೈಗಳಿಗೆ ಸೇರಿ ಸೈಟ್‌ಗಳಾಗಿ ಮಾರ್ಪಟ್ಟಿವೆ. ಎಲ್ಲಿಯೂ ಸರ್ಕಾರಿ ಭೂಮಿ ಇಲ್ಲ. ಸ್ಮಶಾನಕ್ಕಾಗಿ ಭೂಮಿ ಖರೀದಿಸಲು ಸಾಧ್ಯವಾಗದ ಮಾತು. ಆದ್ದರಿಂದ ಇನ್ಮುಂದೆ ಯಾರಾದರೂ ನಿಧನರಾದರೆ ಅವರವರ ಕಣ, ಹೊಲದಲ್ಲಿಯೇ ಸಮಾಧಿ ಮಾಡಬೇಕಿದೆ. ಆಳುವ ದೊರೆಗಳಲ್ಲಿ ಹಾಗೂ ಅಧಿ ಕಾರಿಗಳಲ್ಲಿ ಸಾಕಷ್ಟು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ಇತ್ತೀಚಿಗೆ ನಿಧನರಾದ ವ್ಯಕ್ತಿಯೊಬ್ಬರನ್ನು ಸ್ಮಶಾನಕ್ಕೆ ತೆಗೆದುಕೊಂಡು ಹೋಗಲು ಸಾಧ್ಯವಾಗದೆ ಮೃತರ ಹೊಲದಲ್ಲಿಯೇ ಮಣ್ಣು ಮಾಡಬೇಕಾದ ಸ್ಥಿತಿ ಎದುರಾಯಿತು. ಹೀಗಾದರೆ ಆ ಹೊಲದಲ್ಲಿ ಬೆಳೆ ಬೆಳೆಯಲು ಸಾಧ್ಯವೇ ಎಂದು ಗ್ರಾಮದ ಬೆಟ್ಟಪ್ಪನವರ ಅಜ್ಜಪ್ಪ, ಶಿವನಾಗಪ್ಪ, ನಿಂಗಪ್ಪ, ಕೊಟ್ರೇಶಪ್ಪ, ಮಲ್ಲೇಶಪ್ಪ ಅಳಲು ತೋಡಿಕೊಂಡರು.

ನಮ್ಮೂರಲ್ಲಿ ಎರಡು ಸಾವಿರಕ್ಕಿಂತ ಹೆಚ್ಚು ಜನಸಂಖ್ಯೆ ಇದ್ದು. ಶವ ಸಂಸ್ಕಾರ ಮಾಡುವುದೇ ಕಷ್ಟವಾಗಿದೆ. ಇರುವ ಸ್ಮಶಾನಕ್ಕೆ ಹೋಗಲು ಸಾಧ್ಯವಾಗದು. ಸ್ಮಶಾನಕ್ಕೆಊರಿನ ಸುತ್ತಮುತ್ತ ಎಲ್ಲಿಯೂ ಸರ್ಕಾರಿ ಭೂಮಿ ಇಲ್ಲ. ನಮ್ಮೂರಿಗೆ ಸ್ಮಶಾನಕ್ಕೆ ಭೂಮಿ ಮಂಜೂರು ಮಾಡಿ ಎಂದು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಸ್ಪಂದಿಸಿಲ್ಲ. -ಕೆ. ಕೊಟ್ರೇಶ,  ಮಾಜಿ ತಾಪಂ ಸದಸ್ಯರು, ಚಪ್ಪರದಹಳ್ಳಿ

ಶವ ಸಂಸ್ಕಾರ ಮಾಡಲು ಸರ್ಕಾರಿ ಜಾಗ ಕಾಯ್ದಿರಿಸಲಾಗಿದೆ. ಸಂಬಂಧಪಟ್ಟ ಗ್ರಾಮ ಪಂಚಾಯಿತಿಪಿಡಿಒರಿಗೆ ಪೂರ್ಣ ಮಾಹಿತಿ ನೀಡಲಾಗಿದೆ.  ಕಂದಾಯ ಇಲಾಖೆಗೆ ಪಹಣಿ ಕೊಟ್ಟಿದ್ದೇವೆ. ಅವರು ಸರ್ಕಾರಿ ಜಾಗ ಗುರುತಿಸಿ ಶವಸಂಸ್ಕಾರಕ್ಕೆ ಅನುಕೂಲ ಮಾಡಿಕೊಡುತ್ತಾರೆ. -ಜಿ. ಅನಿಲ್‌ ಕುಮಾರ್‌, ತಹಶೀಲ್ದಾರ್‌

ರವಿಕುಮಾರ್‌ ಎಂ.

ಟಾಪ್ ನ್ಯೂಸ್

Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್‌

Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್‌

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary

Bellary: ಐದು ವರ್ಷದ ಮಗುವಿನ ಅತ್ಯಾಚಾರ ನಡೆಸಿದ್ದ ಆರೋಪಿಗೆ ಗುಂಡೇಟು

ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ

ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ

5-balalri

ಆಕಳುಗಳ ಕೆಚ್ಚಲು ಕೊಯ್ದ ಪ್ರಕರಣ; ಶಾಸಕ,ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

Makar Sankranti: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!

Makar Sankranti: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್‌

Eshwara Khandre: ಉದ್ದಿಮೆಗಳಿಗೆ 30 ದಿನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕ್ಲಿಯರೆನ್ಸ್‌

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.