ದೇವಸಮುದ್ರದಲ್ಲಿರುವ ಲಕ್ಷ್ಮೀ ನಾರಾಯಣ ದೇವಸ್ಥಾನದಲ್ಲಿ 18 ನೇ ಶತಮಾನದ ಗಂಟೆ ಶಾಸನ ಶೋಧ

Team Udayavani, Jun 26, 2024, 2:23 PM IST

ದೇವಸಮುದ್ರದಲ್ಲಿರುವ ಲಕ್ಷ್ಮೀ ನಾರಾಯಣ ದೇವಸ್ಥಾನದಲ್ಲಿ ಗಂಟೆ ಶಾಸನ ಶೋಧ

ಕಂಪ್ಲಿ: ಕಂಪ್ಲಿ ತಾಲೂಕಿನ ದೇವಸಮುದ್ರ ಗ್ರಾಮದ ಲಕ್ಷ್ಮೀ ನಾರಾಯಣ ದೇವಾಲಯದ ಗಂಟೆಯ ಮೇಲೆ 18 ನೇ ಶತಮಾನದ ಶಾಸನವೊಂದು ಬೆಳಕಿಗೆ ಬಂದಿದೆ.

ಗಂಗಾವತಿ ಸರಕಾರಿ ಪ್ರಥಮದರ್ಜೆ ಕಾಲೇಜಿನ ಇತಿಹಾಸ ಅಧ್ಯಾಪಕ ಡಾ. ಮಂಜಣ್ಣ.ಪಿ.ಬಿ ಈ ಶಾಸನವನ್ನು ಪತ್ತೆ ಹಚ್ಚಿದ್ದಾರೆ.

ದೇವಾಲಯದಲ್ಲಿ ಕಟ್ಟಿರುವ ತಾಮ್ರದ ಗಂಟೆಯ ಮೇಲೆ ಮೂರು ಸಾಲುಗಳಲ್ಲಿ ಶಾಸನ ಬರೆಯಲ್ಪಟ್ಟಿದೆ. “ಶ್ರೀ ಲಕ್ಷ್ಮೀ ನಾರಾಯಣ ಸ್ವಸ್ತಿ ಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರುಷಂಗಳ 1717 ನೆಯ ಆನಂದ ನಾಮ ಸಂವತ್ಸರದ ಚೈತ್ರ ಶುದ್ಧ 1 ರಲ್ಲು ದೇವಸಮುದ್ರದ ಸರ ದೇಸಾಯಿ ತಿಮ್ಮಯ್ಯನ ಮೊಮ್ಮಗ ಸೀನಜನು ಶ್ರೀ ಸ್ವಾಮಿಗೆ ಸಮರ್ಪಿಸಿದ ಘಂಟೆ” ಎಂದು ಬರೆಯಲಾಗಿದೆ.

ಶಾಸನದಲ್ಲಿ ಉಲ್ಲೇಖಿತ ಕಾಲ ಕ್ರಿ. ಶ .‌1795 ಕ್ಕೆ ಸರಿಹೊಂದುತ್ತದೆ. ಅಂದರೆ ಆ ಸಮಯದಲ್ಲಿ ದೇವಸಮುದ್ರದಲ್ಲಿ ಸರ್ ದೇಸಾಯಿಗಳು ಆಡಳಿತ ನಡೆಸುತ್ತಿದ್ದರೆಂದು ತಿಳಿದುಬರುತ್ತದೆ. ಮತ್ತು ವಿಜಯನಗರ ಕಾಲದ ಸದರಿ ದೇವಾಲಯವು ಕಾಲಕಾಲಕ್ಕೆ ಆಡಳಿತಗಾರರ ದೈವಭಕ್ತಿಗೆ ಒಳಗಾಗಿ ಪ್ರಭಾವಿಯಾಗಿತ್ತೆಂದು ತಿಳಿಯುತ್ತದೆ ಎಂದು ಡಾ. ಮಂಜಣ್ಣನವರು ಅಭಿಪ್ರಾಯ ಪಟ್ಟಿದ್ದಾರೆ. ಶಾಸನ ಓದುವಲ್ಲಿ ಗಂಗಾವತಿಯ ಡಾ. ಶರಣಬಸಪ್ಪ ಕೋಲ್ಕಾರ ಹಾಗೂ ಶೋಧನೆಯಲ್ಲಿ ದೇವಸಮುದ್ರದ ವಿದ್ಯಾರ್ಥಿ ಕುರುಗೋಡು ಮಾರುತಿ ಸಹಕರಿಸಿದ್ದಾರೆಂದು ಅವರು ತಿಳಿಸಿದ್ದಾರೆ.

– ಜಿ.ಚಂದ್ರಶೇಖರಗೌಡ

ಟಾಪ್ ನ್ಯೂಸ್

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 WC; This is my luck…..: Coach Rahul Dravid

T20 WC; ಇದು ನನ್ನ ಅದೃಷ್ಟ…..: ಟ್ರೋಫಿಯೊಂದಿಗೆ ಟೀಂ ಇಂಡಿಯಾ ತೊರೆದ ಕೋಚ್ ದ್ರಾವಿಡ್ ಮಾತು

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

T20 World Cup; ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

ವಾಲ್ಮೀಕಿ ನಿಗಮ ಹಗರಣ: ಜು. 3ಕ್ಕೆ ಸಿಎಂ ಮನೆ ಮುತ್ತಿಗೆ

Valmiki ನಿಗಮ ಹಗರಣ: ಜು. 3ಕ್ಕೆ ಸಿಎಂ ಮನೆ ಮುತ್ತಿಗೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

4-btwl

Bantwala: ಮರ ಬಿದ್ದು ಕೋಳಿ ಫಾರಂ ಜಖಂ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Untitled-1

Bengaluru: ಬೆಂಕಿ ಅವಘಡ; 6 ಕಾಲೇಜು ಬಸ್‌ಗಳು ಸುಟ್ಟು ಕರಕಲು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.