ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಲೀಗಲ್ ಅಡ್ವೈಸರ್

Team Udayavani, Aug 25, 2020, 1:42 PM IST

ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಲೀಗಲ್ ಅಡ್ವೈಸರ್

ಬಳ್ಳಾರಿ: ಖಾಸಗಿ ಬ್ಯಾಂಕಿನ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತ ಬ್ಯಾಂಕಿನ ಲೀಗಲ್ ಅಡ್ವೈಸರ್ ಒಬ್ಬರು ಸೆಲ್ಫಿ ವಿಡಿಯೋ ಮಾಡಿಕೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹೊಸಪೇಟೆ ಪಟ್ಟಣದಲ್ಲಿ ಮಂಗಳವಾರ ನಡೆದಿದೆ‌.

ಹೊಸಪೇಟೆ ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ನ ಲೀಗಲ್ ಅಡ್ವೈಸರ್ ಆಗಿದ್ದ ಮಹೇಶ್ ಸಾವನ್ನಪ್ಪಿರೋ ದುರ್ದೈವಿ.

ಕಳೆದ ಕೆಲ ವರ್ಷಗಳಿಂದ ಹೊಸಪೇಟೆ ಬ್ರಾಂಚ್ ನಲ್ಲಿ ಕೆಲಸ ಮಾಡುತಿದ್ದ ಮಹೇಶ್ ಅವರಿಗೆ ಬ್ಯಾಂಕ್ ನ ಮೇಲಾಧಿಕಾರಿಗಳು ಗ್ರಾಹಕರ ದಾಖಲೆಗಳು ಸೂಕ್ತವಾಗಿಲ್ಲದೇ ಇದ್ದರೂ ಲೀಗಲ್ ಸಲಹೆಯನ್ನು ಪರವಾಗಿ ನೀಡುವಂತೆ ಒತ್ತಡ ಹೇರುತ್ತಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತು ಡೆತ್ ನೋಟ್ ಬರೆದಿಟ್ಟ ಲೀಗಲ್ ಅಡ್ವೈಜರ್ ಸಂತೋಷ್ ಬ್ಯಾಂಕ್ ನ ಆವರಣದಲ್ಲಿ ಸೆಲ್ಫಿ ವೀಡಿಯೋ ಮಾಡುತ್ತಲೇ ವಿಷವನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಡಿ ಕೆ ಶಿವಕುಮಾರ್ ಅವರಿಗೆ ಕೋವಿಡ್-19 ಸೋಂಕು ದೃಢ: ಖಾಸಗಿ ಆಸ್ಪತ್ರೆಗೆ ದಾಖಲು

ಮಹೇಶ್ ನನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಸಾವಿಗೆ ಬ್ಯಾಂಕ್ ಸಿಬ್ಬಂದಿ ಕಾರಣವೆಂದು ಕುಟುಂಬದ ಸದಸ್ಯರ‌ ಜೊತೆಗೆ ವಕೀಲರು ಕೂಡ ಆರೋಪಿಸಿದ್ದಾರೆ. ಘಟನೆ ಸಿಬ್ಬಂದಿ ಕಿರುಕುಳ ಕಾರಣವಾ ಅಥವಾ ಇನ್ನೂ ಬೇರೆ ಏನಾದರೂ ಇದೆಯೇ ಅನ್ನೋ ಬಗ್ಗೆ ತನಿಖೆ ಮಾಡಬೇಕಿದೆ. ಇ ಬಗ್ಗೆ ಹೊಸಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary

Bellary: ಐದು ವರ್ಷದ ಮಗುವಿನ ಅತ್ಯಾಚಾರ ನಡೆಸಿದ್ದ ಆರೋಪಿಗೆ ಗುಂಡೇಟು

ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ

5-balalri

ಆಕಳುಗಳ ಕೆಚ್ಚಲು ಕೊಯ್ದ ಪ್ರಕರಣ; ಶಾಸಕ,ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

Makar Sankranti: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

ಎ.ಎಂ. ಪ್ರಸಾದ್‌ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್‌!

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.