ತಾಕತ್ತಿದ್ದರೆ ನನ್ನ ವಿರುದ್ಧ ಗೆದ್ದು ತೋರಿಸಲಿ: ಶ್ರೀರಾಮುಲು

Team Udayavani, Apr 15, 2018, 6:15 AM IST

Sriramulu.jpg

ಬಳ್ಳಾರಿ: “ಹಿಂದಿನ ಚುನಾವಣೆಯಲ್ಲಿ ನನ್ನ ಸಹಾಯದಿಂದ ಗೆದ್ದಿಲ್ಲ ಎನ್ನುತ್ತಿರುವ ತಿಪ್ಪೇಸ್ವಾಮಿ, ತಾಕತ್ತಿದ್ದರೆ ಈ ಬಾರಿ ನನ್ನ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿ ಅಥವಾ ಬೇರೆಯವರಿಗೆ ಬೆಂಬಲ ನೀಡಿ ಗೆದ್ದು ತೋರಿಸಲಿ’ ಎಂದು ಸಂಸದ ಬಿ.ಶ್ರೀರಾಮುಲು ಬಹಿರಂಗ ಸವಾಲು ಹಾಕಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, “2013ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಆರ್‌ ಪಕ್ಷದಿಂದ ಸ್ಪರ್ಧಿಸಿದ್ದ ತಿಪ್ಪೇಸ್ವಾಮಿ ಅವರನ್ನು ನಾನು ಕೈ ಹಿಡಿದು ಗೆಲ್ಲಿಸಿದೆ. ಆದರೆ, ತಿಪ್ಪೇಸ್ವಾಮಿ ಇದೀಗ ತಾನು ಯಾರ ಸಹಾಯದಿಂದಲೂ ಗೆದ್ದಿಲ್ಲ ಎನ್ನುತ್ತಿದ್ದಾರೆ. ಹೀಗಾಗಿ ಅವರು ಈ ಬಾರಿ ಮೊಳಕಾಲ್ಮೂರು ಕ್ಷೇತ್ರದಲ್ಲಿ ನನ್ನ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿ ಅಥವಾ ಬೇರೆಯವರಿಗೆ ಬೆಂಬಲ ನೀಡಿ ಗೆದ್ದು ತೋರಿಸಲಿ. ಇದು ತಿಪ್ಪೇಸ್ವಾಮಿಯವರಿಗೆ ನಾನು ಒಡ್ಡುತ್ತಿರುವ ಬಹಿರಂಗ ಸವಾಲು. ಮೊಳಕಾಲ್ಮೂರು ಕ್ಷೇತ್ರದಿಂದ ನಾನು ಕೇವಲ ನಾಮಪತ್ರ ಸಲ್ಲಿಸಿ, ಎರಡೂ¾ರು ದಿನ ರಾಜ್ಯ ಪ್ರವಾಸ ಮಾಡಿ, ನಂತರ ಕ್ಷೇತ್ರದಲ್ಲೇ ಪ್ರಚಾರ ಮಾಡಿ ಗೆದ್ದು ತೋರಿಸುತ್ತೇನೆ’ ಎಂದು ಸವಾಲು ಹಾಕಿದರು.

ಹಳೆಯ ಫೋಟೊ ಹರಿದಾಟ:
ನಾಯಕನಹಟ್ಟಿಯಲ್ಲಿ ಶುಕ್ರವಾರ ಹಲ್ಲೆ ಘಟನೆ ನಡೆಯುತ್ತಿದ್ದಂತೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಹಳೆಯ ಫೋಟೊವೊಂದನ್ನು ಅಪ್‌ಲೋಡ್‌ ಮಾಡಿ ಬಿ.ಶ್ರೀರಾಮುಲು ಅವರ ಮೇಲೆ ಹಲ್ಲೆಯಾಗಿದೆ ಎಂದು ಬಿಂಬಿಸುವ ಪ್ರಯತ್ನ ನಡೆಸಿದ್ದಾರೆ. ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ನಾಲ್ಕು ವರ್ಷಗಳ ಹಿಂದೆ ಪ್ರತಿಭಟನೆ ನಡೆಸುತ್ತಿದ್ದಾಗ ಶ್ರೀರಾಮುಲು ಅವರ ಅಂಗಿ ಹರಿದಿತ್ತು. ಆ ಫೋಟೋವನ್ನು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡಲಾಗಿದೆ.

ಟಾಪ್ ನ್ಯೂಸ್

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Karnataka Govt.,: ನಕಲಿ ವೈದ್ಯರ ಹಾವಳಿ ತಡೆಗೆ ಕ್ರಮ: ಆರೋಗ್ಯ ಸಚಿವ

Karnataka ಮಾಹಿತಿ ಆಯೋಗ: ಖಾಲಿ ಹುದ್ದೆ ಭರ್ತಿಗೆ ಹೈಕೋರ್ಟ್‌ ಆದೇಶ

UK ಚೆವನಿಂಗ್‌-ಕರ್ನಾಟಕ ಸ್ನಾತಕೋತ್ತರ ವಿದ್ಯಾರ್ಥಿ ವೇತನ ಒಪ್ಪಂದಕ್ಕೆ ಸಹಿ

Vishwanath-Rao

Kaup: ಸಹಕಾರಿ ಧುರೀಣ ಬಾಲಂ ವಿಶ್ವನಾಥ್ ರಾವ್ ಪಣಿಯೂರು ನಿಧನ

1-bg

Zakir Hussain ; ಸರಸ್ವತಿ, ಗಣಪತಿಯ ಆರಾಧಕರಾಗಿದ್ದರು ತಬಲಾ ಮಾಂತ್ರಿಕ

RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt.,: ನಕಲಿ ವೈದ್ಯರ ಹಾವಳಿ ತಡೆಗೆ ಕ್ರಮ: ಆರೋಗ್ಯ ಸಚಿವ

Karnataka Govt.,: ನಕಲಿ ವೈದ್ಯರ ಹಾವಳಿ ತಡೆಗೆ ಕ್ರಮ: ಆರೋಗ್ಯ ಸಚಿವ

Karnataka ಮಾಹಿತಿ ಆಯೋಗ: ಖಾಲಿ ಹುದ್ದೆ ಭರ್ತಿಗೆ ಹೈಕೋರ್ಟ್‌ ಆದೇಶ

Karnataka ಮಾಹಿತಿ ಆಯೋಗ: ಖಾಲಿ ಹುದ್ದೆ ಭರ್ತಿಗೆ ಹೈಕೋರ್ಟ್‌ ಆದೇಶ

RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ

RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

3 ತಿಂಗಳಿಂದ ಸಂಬಳ ನೀಡದ್ದಕ್ಕೆ 30 ಅಡಿ ಎತ್ತರದ ಕಂಬ ಏರಿ ಆತ್ಮಹ*ತ್ಯೆಗೆ ಯತ್ನ

3 ತಿಂಗಳಿಂದ ಸಂಬಳ ನೀಡದ್ದಕ್ಕೆ 30 ಅಡಿ ಎತ್ತರದ ಕಂಬ ಏರಿ ಆತ್ಮಹ*ತ್ಯೆಗೆ ಯತ್ನ

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Karnataka Govt.,: ನಕಲಿ ವೈದ್ಯರ ಹಾವಳಿ ತಡೆಗೆ ಕ್ರಮ: ಆರೋಗ್ಯ ಸಚಿವ

Karnataka Govt.,: ನಕಲಿ ವೈದ್ಯರ ಹಾವಳಿ ತಡೆಗೆ ಕ್ರಮ: ಆರೋಗ್ಯ ಸಚಿವ

Karnataka ಮಾಹಿತಿ ಆಯೋಗ: ಖಾಲಿ ಹುದ್ದೆ ಭರ್ತಿಗೆ ಹೈಕೋರ್ಟ್‌ ಆದೇಶ

Karnataka ಮಾಹಿತಿ ಆಯೋಗ: ಖಾಲಿ ಹುದ್ದೆ ಭರ್ತಿಗೆ ಹೈಕೋರ್ಟ್‌ ಆದೇಶ

UK ಚೆವನಿಂಗ್‌-ಕರ್ನಾಟಕ ಸ್ನಾತಕೋತ್ತರ ವಿದ್ಯಾರ್ಥಿ ವೇತನ ಒಪ್ಪಂದಕ್ಕೆ ಸಹಿ

UK ಚೆವನಿಂಗ್‌-ಕರ್ನಾಟಕ ಸ್ನಾತಕೋತ್ತರ ವಿದ್ಯಾರ್ಥಿ ವೇತನ ಒಪ್ಪಂದಕ್ಕೆ ಸಹಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.