ಲಾಕ್ ಡೌನ್ ಎಫೆಕ್ಟ್: ಕುಡಿಯಲು ಮದ್ಯ ಸಿಗದೆ ಖಿನ್ನತೆಯಿಂದ ವ್ಯಕ್ತಿ ಸಾವು
Team Udayavani, Apr 3, 2020, 1:24 PM IST
ಬಳ್ಳಾರಿ: ನಗರದ ಕಮಕ ದುರ್ಗಮ್ಮ ದೇವಸ್ಥಾನ ಬಳಿ ಕುಡಿಯಲು ಮದ್ಯ ಸಿಗದ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿಯೊಬ್ಬ ಮೃತ ಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.
ಕೋವಿಡ್-19 ಎಫೆಕ್ಟ್ ನಿಂದಾಗಿ ಎಲ್ಲೆಡೆ ಮದ್ಯ ಮಾರಾಟ ಸ್ಥಗಿತವಾಗಿದೆ. ಲಾಕ್ ಡೌನ್ ಗೂ ಮುನ್ನವೇ ಮನೆಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿಕೊಂಡಿದ್ದ ಮದ್ಯ ಸಹ ಖಾಲಿಯಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಗ್ರಾಮದ ಎಲ್ಲ ಕಡೆ ಮದ್ಯಕ್ಕಾಗಿ ಓಡಾಡಿದ್ದಾನೆ. ಎಲ್ಲಿಯೂ ಮದ್ಯ ಸಿಕ್ಕಿಲ್ಲ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಊಟ ಉಪಚಾರವನ್ನೂ ಬಿಟ್ಟ ಹಿನ್ನೆಲೆಯಲ್ಲಿ ಮೃತಪಟ್ಟಿರಬಹುದು ಎಂದು ಸಂಬಂಧಿಕರು ತಿಳಿಸಿದ್ದಾರೆ.
ಜಿಲ್ಲೆಯ ಸಿರುಗುಪ್ಪ ತಾಲೂಕು ತೆಕ್ಕಲಕೋಟೆಯ ನಿವಾಸಿ ಶಶಿಧರ ಎಂದು ಗುರುತಿಸಲಾಗಿದ್ದು, ಹಬ್ಬಕ್ಕಾಗಿ ಬಳ್ಳಾರಿಗೆ ಬಂದಿದ್ದರು ಎಂದು ಸಂಬಂಧಿಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
MUST WATCH
ಹೊಸ ಸೇರ್ಪಡೆ
Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ
Bangladesh: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ತಮೀಮ್ ಇಕ್ಬಾಲ್
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ
Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.