Ballari: ಮಧ್ಯಾರಾತ್ರಿ ಆರ್ ಟಿಓ ಚೆಕ್ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ
Team Udayavani, Oct 8, 2024, 11:42 AM IST
ಬಳ್ಳಾರಿ: ಬಳ್ಳಾರಿ ತಾಲೂಕಿನ ಪಿಡಿ ಹಳ್ಳಿ ಸಮೀಪದ ಆರ್ ಟಿಓ ಚೆಕ್ಪೋಸ್ಟ್ ಮೇಲೆ ಸೋಮವಾರ(ಅ.7) ಮಧ್ಯರಾತ್ರಿ ಲೋಕಾಯುಕ್ತ ದಾಳಿ ನಡೆಸಿದ್ದಾರೆ.
ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ಮಧ್ಯಾರಾತ್ರಿ 2 ಗಂಟೆಗೆ ದಾಳಿ ಮಾಡಿದ ಲೋಕಾಯುಕ್ತರ ತಂಡ. ರಾಜ್ಯಾದ್ಯಂತ ಹಲವೆಡೆ ದಾಳಿ ನಡೆಸಿವೆ.
ಪಿಡಿ ಹಳ್ಳಿ ಬಳಿಯ ಚೆಕ್ ಪೋಸ್ಡ್ ನಲ್ಲಿದ್ದ ಹೆಚ್ಚಿನ ಹೆಣವನ್ನು ವಶಪಡಿಸಿಕೊಂಡ ಅಧಿಕಾರಿಗಳು. ಡಿವೈಎಸ್ಪಿ ವಸಂತಕುಮಾರ್, ರಫೀಕ್, ಸಂಗಮೇಶ್ ಸೇರಿದಂತೆ ಇತರ ಅಧಿಕಾರಿಗಳು ಇದ್ದಾರೆ.
ಲೋಕಾಯುಕ್ತ ತಂಡದಿಂದ ಪರಿಶೀಲನಾ ಕಾರ್ಯ ಮುಂದುವರೆದಿದೆ.
ಇದನ್ನೂ ಓದಿ: Arrested: ಪಾಕ್ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್ಪಿನ್ ಸೆರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.