ಮನೆ ಸುತ್ತ ಮುತ್ತ ಸ್ವಚ್ಛತೆ ಕಾಪಾಡಿ
Team Udayavani, Mar 11, 2022, 4:58 PM IST
ಸಂಡೂರು: ಮನೆ ಮುಂಭಾಗದ ನೀರಿನ ತೊಟ್ಟಿ, ಬ್ಯಾರೆಲ್, ಚಿಪ್ಪು, ಬಾಟಲ್‌ಗಳಲ್ಲಿ ಈಡಿಸ್ ಜಾತಿಯ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಇವು ಮನುಷ್ಯರಿಗೆ ಕಚ್ಚುವುದರಿಂದ ರೋಗಗಳು ಒಬ್ಬರಿಂದ ಮತ್ತೂಬ್ಬರಿಗೆ ಹರಡುತ್ತವೆ. ಆದ್ದರಿಂದ ಕಡ್ಡಾಯವಾಗಿ ಮನೆ ಮುಂಭಾಗ ಮತ್ತು ಹಿಂಬದಿ ಸ್ವತ್ಛತೆ ಕಾಪಾಡುವುದು ಅತಿ ಅಗತ್ಯವಾಗಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕೆ. ಶಿವಪ್ಪ ಹೇಳಿದರು.
ತೋರಣಗಲ್ಲು ಜನತಾ ಕಾಲೋನಿಯಲ್ಲಿ ಸೊಳ್ಳೆಗಳಿಂದ ಹರಡುವ ಕಾಯಿಲೆಗಳಾದ ಡೆಂಘೀ, ಚಿಕೂನ್ ಗುನ್ಯಾ, ಮಲೇರಿಯಾ, ಆನೆಕಾಲು ರೋಗ, ಮೆದುಳು ಜ್ವರ ಕುರಿತು ಗುಂಪು ಸಭೆಗಳ ಮೂಲಕ ಜಾಗೃತಿ ಕಾರ್ಯವನ್ನು ಉದ್ಘಾಟಿಸಿ ಮಾತನಾಡಿದರು.
ಸೊಳ್ಳೆಗಳ ನಿಯಂತ್ರಿಸಲು ವಾರದಲ್ಲಿ ಎರಡು ಬಾರಿ ನೀರು ಶೇಖರಿಸುವ ಡ್ರಮ್, ಬ್ಯಾರಲ್, ಗಡಿಗೆ, ಸಿಮೆಂಟ್ ತೊಟ್ಟಿಗಳನ್ನು ಸ್ವತ್ಛವಾಗಿ ತೊಳೆದು ಒಣಗಿದ ನಂತರ ನೀರು ಶೇಖರಿಸಿ ಮುಚ್ಚಳ ಅಥವಾ ಬಟ್ಟೆಗಳಿಂದ ಕಟ್ಟಿ ಸೊಳ್ಳೆ ಮೊಟ್ಟೆಗಳು ಇಡದಂತೆ ಎಚ್ಚರಿಕೆ ವಹಿಸಬೇಕು. ಚರಂಡಿಯಲ್ಲಿ ಕಸಕಡ್ಡಿ ಹಾಕಬಾರದು. ವ್ಯರ್ಥ ನೀರು ಸರಾಗವಾಗಿ ಹರಿದು ಹೋಗುವಂತೆ ನೋಡಿಕೊಳ್ಳಬೇಕು. ಮಲಗುವಾಗ ಸೊಳ್ಳೆ ಪರದೆಗಳನ್ನು ಕಟ್ಟಿಕೊಂಡು ಮಲಗಬೇಕು ಎಂದು ಹೇಳಿದರು.
ಆರೋಗ್ಯ ಸಿಬ್ಬಂದಿ ಚಲುವರಾಜ, ಸ್ಥಳೀಯರಾದ ದೇವೇಂದ್ರಪ್ಪ, ಹನುಮಂತಪ್ಪ, ಕಾಶೀಂಬಿ, ರೇಷ್ಮಾ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Twist; ಛತ್ತೀಸ್ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!
Kannada Movie: ನಿರಂಜನ್ ಶೆಟ್ಟಿಯ ʼ31 ಡೇಸ್ʼ ಚಿತ್ರ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
Udupi; ಪಿಣರಾಯಿ ವಿಜಯನ್ ಸನಾತನ ಹಿಂದೂ ಧರ್ಮದ ಶತ್ರು: ಸುನಿಲ್ ಕುಮಾರ್ ಆಕ್ರೋಶ
Water Price Hike: ಬಸ್ ದರ ಏರಿಕೆ ಬೆನ್ನಲ್ಲೇ ನೀರಿನ ಬೆಲೆ ಹೆಚ್ಚಳ ಬಿಸಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.