ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನ
Team Udayavani, May 9, 2020, 5:10 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮರಿಯಮ್ಮನಹಳ್ಳಿ: ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರೂ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದೆ ನಿಂತಿರುವುದು ಸಾಮಾನ್ಯವಾಗಿಬಿಟ್ಟಿದೆ.
ಇಲ್ಲಿನ ವೈದ್ಯಾಧಿಕಾರಿ ಡಾ| ಮಂಜುಳಾ ಅವರು ಸಾಮಾಜಿಕ ಅಂತರದ ಯಾವ ನಿಯಮಗಳನ್ನು ಪಾಲಿಸದೇ, ಬರುವ ರೋಗಿಗಳನ್ನು ಸರದಿಯಲ್ಲಿ ನಿಲ್ಲಿಸಿಕೊಂಡು ತಪಾಸಣೆ ಮಾಡುತ್ತಿದ್ದಾರೆ. ಆಸ್ಪತ್ರೆಗೆ ಬರುವ ಜನರಿಗೆ ಸಾಮಾಜಿಕ ಅಂತರದಲ್ಲಿ ನಿಲ್ಲಿಸುವುದು ಆರೋಗ್ಯ ಇಲಾಖೆ ಸಿಬ್ಬಂದಿ ಜವಾಬ್ದಾರಿಯಾದರೂ ಸಿಬ್ಬಂದಿ ಬೇಜಾವಾಬ್ದಾರಿತನ ವ್ಯಕ್ತಪಡಿಸುತ್ತಿದ್ದಾರೆ. ಆಸ್ಪತ್ರೆಗೆ ಬರುವ ಜನರಲ್ಲಿ ಸಾಮಾಜಿಕ ಅಂತರವಿಲ್ಲದರ ಬಗ್ಗೆ ನಿತ್ಯವೂ ದೂರು ಬರುತ್ತಿವೆ. ಈ ಬಗ್ಗೆ ವೈದ್ಯರಿಗೂ ಸಾಮಾಜಿಕ ಅಂತರ ಕಾಪಾಡಲು ಸೂಚನೆ ನೀಡಿದ್ದೇವೆ. ಆದರೂ ಪ್ರಯೋಜನವಾಗುತ್ತಿಲ್ಲ. ಸಂಬಂಧಪಟ್ಟ ಮೇಲಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕಾಗಿದೆ ಎನ್ನುತ್ತಾರೆ ಪಟ್ಟಣ ಪೊಲೀಸರು.
ಆರೋಗ್ಯ ಇಲಾಖೆ ಮೇಲಾಧಿಕಾರಿಗಳು ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ಬೇಜವಾಬ್ದಾರಿತನ ವರ್ತನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.