ಬುಡಾ ನೂತನ ಅಧ್ಯಕ್ಷರಾಗಿ ಮಾರುತಿ ಪ್ರಸಾದ್
Team Udayavani, Sep 5, 2022, 6:21 PM IST
ಬಳ್ಳಾರಿ: ಇಲ್ಲಿನ ಬಳ್ಲಾರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಿರೀಕ್ಷೆಯಂತೆ ಸರ್ವಶೆಟ್ಟಿ ಮಾರುತಿ ಪ್ರಸಾದ್ ಬಿನ್.ಎಸ್ ಆನಂದ ಶೆಟ್ಟಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಹಿಂದಿನ ಬುಡಾ ಅಧ್ಯಕ್ಷರಾಗಿದ್ದ ಪಿ.ಪಾಲಣ್ಣ ಅವರು ನಿಗದಿಯಂತೆ ಒಂದು ವರ್ಷದ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಮಾರುತಿ ಪ್ರಸಾದ್ ಅವರು ಬರುತ್ತಾರೆ ಎಂಬ ಮಾತುಗಳು ಕಳೆದ ಹಲವು ದಿನಗಳಿಂದ ಕೇಳಿಬರುತ್ತಿದ್ದು, ಅದರಂತೆ ಮಾರುತಿ ಪ್ರಸಾದ್ ಅವರನ್ನು ಬುಡಾ ಅಧ್ಯಕ್ಷರನ್ನಾಗಿ ಮುಂದಿನ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿವರೆಗೆ ನೇಮಿಸಿ ತಕ್ಷಣದಿಂದ ಜಾರಿಗೆ ಬರುವಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಲತಾ ಅವರು ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.