ಮೇಟಿ ಸೀಡಿ ಪ್ರಕರಣ:  ಮುಲಾಲಿ, ಶೆಣೈ ವಿಚಾರಣೆ


Team Udayavani, Feb 9, 2017, 3:45 AM IST

shenoy.jpg

ಬಳ್ಳಾರಿ: ಮಾಜಿ ಸಚಿವ ಎಚ್‌.ವೈ. ಮೇಟಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳ ತಂಡ ಆರ್‌ಟಿಐ ಕಾರ್ಯಕರ್ತ ರಾಜಶೇಖರ್‌ ಮುಲಾಲಿ ಹಾಗೂ ಕೂಡ್ಲಗಿಯ ಮಾಜಿ ಡಿವೈಎಸ್‌ಪಿ ಅನುಪಮಾ ಶೆಣೈ ಅವರ ವಿಚಾರಣೆ ನಡೆಸಿತು. 

ಪ್ರವಾಸಿ ಮಂದಿರದಲ್ಲಿ ಸಿಐಡಿ ಡಿವೈಎಸ್ಪಿ ರವಿಶಂಕರ್‌ ನೇತೃತ್ವದ ತಂಡ ಪ್ರತ್ಯೇಕವಾಗಿ ಇವರಿಬ್ಬರ ವಿಚಾರಣೆ ನಡೆಸಿತು. ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳು ಮುಲಾಲಿ ಹಾಗೂ ಅನುಪಮಾ ಅವರಿಗೆ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದಿದ್ದಾರೆ. 2  ತಾಸಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿ ಅಗತ್ಯ ಮಾಹಿತಿ ಕಲೆಹಾಕಲಾಗಿದೆ ಎಂದು ತಿಳಿದುಬಂದಿದೆ.

ಇನ್ನೊಂದು ಪ್ರಕರಣಕ್ಕೆ ಸಂಬಂಧಿಸಿ ಅನುಪಮಾ ಶೆಣೈ ಬುಧವಾರ ಇಲ್ಲಿನ ನ್ಯಾಯಾಲಯಕ್ಕೆ ಆಗಮಿಸಿದ್ದರು. ಇದನ್ನರಿತ ಸಿಐಡಿ ಅಧಿಕಾರಿಗಳು ಶೆಣೈ ಅವರ ವಿಚಾರಣೆ ನಡೆಸಿದ್ದಾರೆ. ನಂತರ ಮುಲಾಲಿ ಅವರನ್ನು  ವಿಚಾರಣೆ ನಡೆಸಿದ್ದಾರೆ.

ಹೋರಾಟಗಾರರಿಗೆ ನೀಡಿದ ಗೌರವ ಸನ್ಮಾನ
ಸಿಐಡಿ ವಿಚಾರಣೆ ಎದುರಿಸುವಂತೆ ಮಾಡುವ ಮೂಲಕ ರಾಜ್ಯ ಸರ್ಕಾರ  ದೊಡ್ಡದೊಂದು ಬಹುಮಾನ ನೀಡಿದೆ ಎಂದು ಆರ್‌ಟಿಐ ಕಾರ್ಯಕರ್ತ ರಾಜಶೇಖರ್‌ ಮುಲಾಲಿ ವ್ಯಂಗ್ಯವಾಡಿದರು.

ಅನುಪಮಾ ಶೆಣೈ ಮಾತನಾಡಿ, ಮೇಟಿ ಪ್ರಕರಣ ಸಂಬಂಧ  ಸಿಐಡಿ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ. ನಿಮ್ಮ ಬಳಿ ಪರಮೇಶ್ವರನಾಯ್ಕ ಅವರ ಸಿಡಿ ಇದೆಯಾ ಎಂದು  ಅಧಿಧಿಕಾರಿಗಳು ಪ್ರಶ್ನಿಸಿದ್ದಾರೆ ಎಂದರು. 

ಮೇಟಿ ಪ್ರಕರಣದಲ್ಲಿ ಬ್ಲಾಕ್‌ ಮೇಲ್‌ ನಡೆದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ, ಸಿಡಿ ಅಂದ ಕೂಡಲೇ ಅನುಪಮಾ ಶೆಣೈ ಹೆಸರು ಬಂದರೆ ಹೇಗೆ? ಯಾರೋ ಮಾಡಿದ ಕೆಲಸಕ್ಕೆ ನನ್ನನ್ನು ವಿಚಾರಣೆಗೆ ಕರೆದರೆ ಹೇಗೆ ಎಂದು ಪ್ರಶ್ನಿಸಿದರು..

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

156

Nikhil Kumarswamy: ಸೋತ ನಿಖಿಲ್‌ಗೆ ಜಿಲ್ಲೆಯ ಪಕ್ಷ ಸಂಘಟನೆ ಹೊಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.